ಜಿಗಣಿಯ ಬಯೋಕಾನ್ ಫ್ಯಾಕ್ಟರಿಯಲ್ಲಿ ಅಗ್ನಿ ಆಕಸ್ಮಿಕ

Posted By:
Subscribe to Oneindia Kannada

ಬೆಂಗಳೂರು, ಡಿಸೆಂಬರ್ 12 : ಜಿಗಣಿಯ ಲಿಂಕ್ ರಸ್ತೆಯಲ್ಲಿರುವ ಬಯೋಕಾನ್ ಫ್ಯಾಕ್ಟರಿಯಲ್ಲಿ ಸೋಮವಾರ ಸಂಜೆ ಅಗ್ನಿ ಅವಘಡ ಸಂಭವಿಸಿದ್ದು, 8 ಅಗ್ನಿ ಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.

Chemical fire breaks out at Biocon in Bengaluru

ಈ ಅಗ್ನಿ ಅನಾಹುತ ಸಂಭವಿಸಿದ್ದು ಹೇಗೆ, ಆಗಿರುವ ನಷ್ಟವೇನು? ಇನ್ನೂ ಹೆಚ್ಚಿನ ಮಾಹಿತಿ ಸಿಗಬೇಕಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Chemical fire breaks out at Biocon in Bengaluru. 8 fire tenders rushed to the spot.
Please Wait while comments are loading...