ಟ್ರಾಫಿಕ್ ಸಿಗ್ನಲ್ ಹೀರೋಗಳ ಹೆಸರನ್ನು ನೀವೇ ಸೂಚಿಸಿ
ಬೆಂಗಳೂರು, ಜೂನ್.3: ನಿಮ್ಮ ಏರಿಯಾದ ಟ್ರಾಫಿಕ್ ಪೊಲೀಸರ ಕೆಲಸ ನೋಡಿ ಅವರನ್ನು ಗೌರವಿಸಬೇಕೆಂದು ಅನಿಸುತ್ತಾ? ಹಾಗಾದ್ರೆ ನಿಮಗೆ ಇಲ್ಲೊಂದು ಅವಕಾಶವಿದೆ. ನೀವೆ ನಿಮ್ಮ ನೆಚ್ಚಿನ ಟ್ರಾಫಿಕ್ ಪೊಲೀಸರ ಉತ್ತಮ ಕೆಲಸವನ್ನು ಕಂಡು ಅವರ ಹೆಸರನ್ನು ಪ್ರಶಸ್ತಿಗೆ ಸೂಚಿಸಿ ಅವರಿಗೆ ಸನ್ಮಾನ ಸಿಗುವಂತೆ ಮಾಡಬಹುದು.
ದಿ ವರ್ಲ್ಡ್ ಪೀಸ್ಕೀಪರ್ಸ್ ಮೂವ್ಮೆಂಟ್ ಹಾಗೂ ಬಿ- ಪ್ಯಾಕ್, ಬೆಂಗಳೂರು ಸಂಚಾರ ಪೊಲೀಸರ ಸಹಯೋಗದೊಂದಿಗೆ 'ಹಾಡಿ ಹೊಗಳದ ಟ್ರಾಫಿಕ್ ಸಿಗ್ನಲ್ ಹೀರೋಗಳು' - ಟ್ರಾಫಿಕ್ ಪೊಲೀಸರ ಕೆಲಸವನ್ನು ಗುರುತಿಸಿ ಪ್ರೋತ್ಸಾಹಿಸಲು ವಿನೂತನ ಕಾರ್ಯಕ್ರಮ ಆಯೋಜಿಸಿದೆ.[ಬೆಂಗಳೂರಿನಲ್ಲಿ ಕನ್ನಡ ಗೊತ್ತಿಲ್ಲ ಅನ್ನೋ ಹಾಗಿಲ್ಲ]
ದಿ ವರ್ಲ್ಡ್ ಪೀಸ್ಕೀಪರ್ಸ್ ಮೂವ್ಮೆಂಟ್ನ ಸಿಇಒ ಹಾಗೂ ಪೀಸ್ ಆಟೋ ಯೋಜನೆಯ ರೂವಾರಿ ಅನಿಲ್ ಶೆಟ್ಟಿ ಮಾತನಾಡಿ ಟ್ರಾಫಿಕ್ ಪೊಲೀಸ್ ಪೇದೆಗಳು ಸಮಾಜಕ್ಕೆ ನೀಡಿರುವ ಕೊಡುಗೆಯನ್ನು ಗುರುತಿಸಿ, ಅವರ ಸ್ಪೂರ್ತಿದಾಯಕ ಘಟನೆಗಳನ್ನು ಹಾಡಿ ಹೊಗಳಿ ಪ್ರೋತ್ಸಾಹಿಸುವುದು ಈ ಕಾರ್ಯಕ್ರಮವನ್ನು ಉದ್ದೇಶ ಎಂದರು.[ಟ್ರಾಫಿಕ್ ಪೊಲೀಸು ಕೆಲಸ ಯಾರಿಗೆ ಬೇಕು ಹೇಳಿ?]

ಹಾಡಿಹೊಗಳದ ಟ್ರಾಫಿಕ್ ಸಿಗ್ನಲ್ ಹೀರೋಗಳು 25 ಟ್ರಾಫಿಕ್ ಪೊಲೀಸರಿಗೆ ಸಲ್ಲಲಿರುವ ಸಾರ್ವಜನಿಕ ಗೌರವ ಆಗಿದ್ದು ,ವಿಜೇತರಿಗೆ ಜುಲೈನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸನ್ಮಾನ ಮಾಡಿ ಗೌರವಿಸಲಾಗುತ್ತದೆ.[ಸಂಚಾರ ನಿಯಮ ಪಾಲಿಸಿ, ಬಹುಮಾನ ಪಡೆಯಿರಿ]
ಟ್ರಾಫಿಕ್ ಪೊಲೀಸರ ಹೆಸರನ್ನು ಸಾರ್ವಜನಿಕರು ಎಸ್ಎಂಎಸ್,ಇಮೇಲ್ ಹಾಗೂ ಫೇಸ್ಬುಕ್ ಮೂಲಕ ಸೂಚಿಸಬಹುದು.
ಹೆಸರನ್ನು ಈ ರೀತಿ ನಾಮನಿರ್ದೇಶನ ಮಾಡಬಹುದು:
ಮೊಬೈಲ್: 9008598334 ಕಥೆ/ವಿವರನ್ನು ಕಳುಹಿಸಿ ಅಥವಾ ಕರೆ ಮಾಡಿ ತಿಳಿಸಬಹುದು.
ಇಮೇಲ್ : [email protected]
ಫೇಸ್ಬುಕ್ : www.facebook.com/trafficpoliceconstable
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications