ಜೂ.24ಕ್ಕೆ'ನಮ್ಮ ಬೆಂಗಳೂರು ನನ್ನ ಕೊಡುಗೆ' ಚಾಲನೆ
ಬೆಂಗಳೂರು, ಜೂ.20:ಬಿಬಿಎಂಪಿಯ 'ನಮ್ಮ ಬೆಂಗಳೂರು ನನ್ನ ಕೊಡುಗೆ' ಯೋಜನೆಗೆ ಜೂ.24 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ಮೇಯರ್ ಬಿ.ಎಸ್ ಸತ್ಯನಾರಾಯಣ ತಿಳಿಸಿದ್ದಾರೆ.
'ನಮ್ಮ ಬೆಂಗಳೂರು ನನ್ನ ಕೊಡುಗೆ' ಕಾರ್ಯಕ್ರಮ ಸಂಬಂಧಿಸಿದಂತೆ ತಯಾರಿಸಲಾದ ಧ್ಯೇಯ ಗೀತೆ ಹಾಗೂ ಸಾಕ್ಷ್ಯಚಿತ್ರ, ವಿವರವುಳ್ಳ ಸಿಡಿಯನ್ನು ಗುರುವಾರ ಬಿಡುಗಡೆಗೊಳಿಸಿ ಮಾತನಾಡಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಪಾಲಿಕೆ ಶಾಲೆ, ಆಸ್ಪತ್ರೆ, ಕೆರೆಗಳ ನಿರ್ವಹಣೆಗೆ ಸಂಬಂಧಿಸಿದಂತೆ ಬಿಬಿಎಂಪಿ 250ರಿಂದ 300 ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳುವ ಯೋಜನೆ ಇದಾಗಿದೆ.

ಜೂ.24ರಂದು ಫ್ರೀಡಂ ಪಾರ್ಕ್ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಖಾಸಗಿ ಸಂಸ್ಥೆಗಳು ಒಡಂಬಡಿಕೆ ಪರಸ್ಪರ ಸಹಿ ಹಾಕಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಒಪ್ಪಂದ ಪತ್ರಗಳನ್ನು ಖಾಸಗಿ ಸಂಸ್ಥೆಗಳಿಗೆ ವಿತರಣೆ ಮಾಡಲಿದ್ದಾರೆ.
ಬ್ಯಾಂಕ್ಗಳು ಭಾಗಿ:
ಈ ಯೋಜನೆಯಲ್ಲಿ ರಾಷ್ಟ್ರಿಕೃತ ಬ್ಯಾಂಕ್ಗಳು ಸಹ ಭಾಗವಹಿಸುತ್ತಿವೆ. ಕೆನರಾ ಬ್ಯಾಂಕ್ ಒಂದು ಕೆರೆ ಮತ್ತು ಎರಡು ಉದ್ಯಾನಗಳನ್ನು ನಿರ್ವಹಣೆ, ವಿಜಯ ಬ್ಯಾಂಕ್ ಶಾಲೆಯೊಂದನ್ನು ದತ್ತು ಪಡೆಯಲು ಮುಂದೆ ಬಂದಿದೆ. ರೋಟರಿ ಸಂಸ್ಥೆ ಸಹ ಶಾಲೆಯನ್ನು ದತ್ತು ಸ್ವೀಕರಿಸಲು ಆಸಕ್ತಿ ತೋರಿಸಿವೆ.
-
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ












Click it and Unblock the Notifications