ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾರ್ಪೊರೇಟರ್ ವಿರುದ್ಧ ಕಿರುಕುಳ ಆರೋಪ: ಮಹಿಳೆ ಆತ್ಮಹತ್ಯೆಗೆ ಯತ್ನ

|
Google Oneindia Kannada News

ಬೆಂಗಳೂರು, ಡಿಸೆಂಬರ್ 26: ಕಾರ್ಪೊರೇಟರ್ ಒಬ್ಬರು ಕಿರುಕುಳ ನೀಡುತ್ತಿದ್ದಾರೆ ಎಂದು ಮಹಿಳೆಯೊಬ್ಬಳು ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ.

ಬಿಬಿಎಂಪಿ ಕಾರ್ಪೊರೇಟರ್ ಅನ್ಸರ್ ಪಾಷಾ ಅವರು ಕಿರುಕುಳ ನೀಡುತ್ತಿದ್ದಾರೆ, ತನ್ನನ್ನು ಪತಿಯಿಂದ ದೂರ ಮಾಡಿದ್ದಾರೆ ಎಂದು ಮಹಿಳೆ ದೂರಿದ್ದಾಳೆ.

ಬುದ್ಧಿಮಾಂದ್ಯ ಬಾಲಕಿಯರಿಗೆ ಲೈಂಗಿಕ ಕಿರುಕುಳ, ಆರೋಪಿ ಬಂಧನ ಬುದ್ಧಿಮಾಂದ್ಯ ಬಾಲಕಿಯರಿಗೆ ಲೈಂಗಿಕ ಕಿರುಕುಳ, ಆರೋಪಿ ಬಂಧನ

ಅನ್ಸರ್ ಪಾಷಾ ಬಿಬಿಎಂಪಿ 108 ವಾರ್ಡ್‌ನ ಕಾರ್ಪೊರೇಟರ್ ಆಗಿದ್ದಾರೆ.ಅಷ್ಟೇ ಅಲ್ಲದೆ ತನ್ನ ಪತಿಯನ್ನು ಅಪಹರಿಸಿ ಹಲ್ಲೆ ಮಾಡಿದ್ದಾರೆ ಎಂದು ಹೇಳಿ ಕೈಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಅನ್ಸರ್​ ಪಾಷಾ ತನ್ನ ಬಾಮೈದ ಬಚ್ಚನ್​ ಜತೆ ಸೇರಿ ಪತಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಆರೋಪಿಗಳಿಗೆಲ್ಲ ಶಿಕ್ಷೆಯಾಗಬೇಕು ಎಂದು ಮಹಿಳೆ ತಿಳಿಸಿದ್ದಾರೆ.

Corporator harrasement: women attempts suicide

ರಿಯಲ್‌ ಎಸ್ಟೇಟ್‌ ಉದ್ಯಮಿಯಿಂದ ಯುವತಿಗೆ ಲೈಂಗಿಕ ಕಿರುಕುಳ: ಬಂಧನ ರಿಯಲ್‌ ಎಸ್ಟೇಟ್‌ ಉದ್ಯಮಿಯಿಂದ ಯುವತಿಗೆ ಲೈಂಗಿಕ ಕಿರುಕುಳ: ಬಂಧನ

ನಾನು ಗಂಡನೊಂದಿಗೆ ಅನ್ಯೋನ್ಯವಾಗಿದ್ದೆ, ಆದರೆ ವರದಕ್ಷಿಣೆಗಾಗಿ ಮಾವ ನಯಾಜ್ ಮದುವೆ ಮುರಿಸಲು ಯತ್ನಿಸಿದ್ದ, ಬಳಿಕ ರಾಜಿ ಸಂಧಾನವಾಗಿತ್ತು. ಆ ಸಮಯದಲ್ಲಿ ಕಾರ್ಪೊರೇಟರ್ ಅನ್ಸರ್ ಪಾಷಾ ಮಾವ ನಯಾಜ್‌ಗೆ ಬೆಂಬಲ ನೀಡಿದ್ದರು ಎಂದು ಹೇಳಿದ್ದಾಳೆ.

English summary
Women attempts suicide , alleges harassement by BBMP corporator Ansar Pasha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X