ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಿಸಿಎಂ ಪರಮೇಶ್ವರ ಅಮೇರಿಕ ಭೇಟಿ ಹಿನ್ನೆಲೆ ಏನು?

By Nayana
|
Google Oneindia Kannada News

Recommended Video

ಅಮೇರಿಕಾಗೆ ತೆರಳಲಿದ್ದಾರೆ ಡಿಸಿಎಂ.ಪರಮೇಶ್ವರ್ | Oneindia Kannada

ಬೆಂಗಳೂರು, ಸೆಪ್ಟೆಂಬರ್ 7: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಖಾಸಗಿ ಭೇಟಿಗಾಗಿ ಯುರೋಪ್ ಪ್ರವಾಸಕ್ಕೆ ತೆರಳಿದ ಬೆನ್ನಲ್ಲೇ ಹಾಲಿ ಡಿಸಿಎಂ ಡಾ. ಜಿ. ಪರಮೇಶ್ವರ 3 ದಿನಗಳ ಕಾಲ ಅಮೇರಿಕ ಪ್ರವಾಸಕ್ಕೆ ಹೊರಟಿದ್ದಾರೆ.

ಯುರೋಪ್ ಪ್ರವಾಸಕ್ಕೆ ಹೊರಟ ಸಿದ್ದರಾಮಯ್ಯಗೆ ಬೆಂಬಲಿಗರ ಉಘೇ! ಯುರೋಪ್ ಪ್ರವಾಸಕ್ಕೆ ಹೊರಟ ಸಿದ್ದರಾಮಯ್ಯಗೆ ಬೆಂಬಲಿಗರ ಉಘೇ!

ಸಿದ್ದರಾಮಯ್ಯ ಯುರೋಪ್ ಭೇಟಿಗೆ ರಾಜಕೀಯ ಬಣ್ಣ ಬಳಿಯಲಾಗಿತ್ತಾದರೂ ಅವರು ತೆರಳಿದ ನಂತರ ಅಂತಹ ಯಾವುದೇ ಮಹತ್ತರ ರಾಜಕೀಯ ಬೆಳವಣಿಗೆಗಳು ಆಗಿಲ್ಲ, ಈ ಮಧ್ಯೆ ಉಪಮುಖ್ಯಮಂತ್ರಿ ಪರಮೇಶ್ವರ ಅಧಿಕೃತ ಭೇಟಿಗಾಗಿ ಅಮೇರಿಕಕ್ಕೆ ಹೊರಟಿದ್ದಾರೆ.

ಸಿದ್ದರಾಮಯ್ಯ ಸಿಎಂ ಆಗೋಕೆ ಸಾಧ್ಯ ಇಲ್ಲ: ಸಚಿವ ಮಹೇಶ್‌ ಟಾಂಗ್ ಸಿದ್ದರಾಮಯ್ಯ ಸಿಎಂ ಆಗೋಕೆ ಸಾಧ್ಯ ಇಲ್ಲ: ಸಚಿವ ಮಹೇಶ್‌ ಟಾಂಗ್

ಅಮೇರಿಕಾದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಸೆಪ್ಟೆಂಬರ್ 10ರಿಂದ ಆರಂಭವಾಗಲಿರುವ ಗ್ಲೋಬಲ್ ಕ್ಲೈಮೇಟ್ ಟೆಕ್ ಸಮಿತ್ ಗೆ ತೆರಳಲಿದ್ದಾರೆ.

ವಿಶ್ಲೇಷಣೆ : ಸಿದ್ದರಾಮಯ್ಯ ಯುರೋಪ್ ಪ್ರವಾಸದ ರಹಸ್ಯ ಬಟಾಬಯಲು! ವಿಶ್ಲೇಷಣೆ : ಸಿದ್ದರಾಮಯ್ಯ ಯುರೋಪ್ ಪ್ರವಾಸದ ರಹಸ್ಯ ಬಟಾಬಯಲು!

DCM will visit San Francisco for summit

ಅಲ್ಲಿ ಮೂರು ದಿನಗಳ ಕಾಲ ಕಾರ್ಯಾಗಾರ ನಡೆಯಲಿದ್ದು, ಇದಕ್ಕೆ ನನ್ನನ್ನು ಆಹ್ವಾನಿಸಿದ್ದಾರೆ. ಬದಲಾಗುತ್ತಿರುವ ಮಾಲಿನ್ಯದ ಕುರಿತು ಕೆಲ ವಿಭಾಗದಲ್ಲಿ ವಿಚಾರ ಮಂಡನೆ ಮಾಡಲಿದ್ದೇನೆ. ವಿಶ್ವದ ಇತರೆ ದೇಶದ ರಾಜಕೀಯ ಗಣ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಅಂತೆಯೇ‌ ನನಗೂ ಆಹ್ವಾನ ಬಂದಿದೆ. ಹೀಗಾಗಿ ಈ ಪ್ರವಾಸವನ್ನು ರಾಜಕೀಯವಾಗಿ ವಿಶ್ಲೇಷಣೆ ಮಾಡುವುದು ತರವಲ್ಲ ಎಂದಿದ್ದಾರೆ.

English summary
Deputy chief minister Dr.G. Parameshwara has said that he is visiting San Francisco in United States of America to take part in global climate summit from September 10.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X