ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಂಚಾರಿ ನಿಯಮ ಉಲ್ಲಂಘಿಸಿದರೆ ಡಿಎಲ್ ಅಮಾನತು

By Kiran B Hegde
|
Google Oneindia Kannada News

ಬೆಂಗಳೂರು, ಡಿ. 23: ನಗರದಲ್ಲಿ ಟ್ರಾಫಿಕ್ ನಿಯಮ ಉಲ್ಲಂಘಿಸುವ ವಾಹನ ಚಾಲಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಸಂಚಾರಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ವಾಹನ ಸವಾರರು ಮೊದಲ ಬಾರಿಗೆ ಸಂಚಾರ ನಿಯಮ ಉಲ್ಲಂಘಿಸಿದ್ದರೆ ಅವರ ಚಾಲನಾ ಪರವಾನಗಿಯನ್ನು ಅಮಾನತುಗೊಳಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. [ಹೊಸ ವರ್ಷ : ಎಂ.ಜಿ. ರಸ್ತೆಯಲ್ಲಿ ಪೊಲೀಸ್ ಗಸ್ತು]

ಏನೇನು ಮಾಡಿದರೆ ಚಾಲನಾ ಪರವಾನಗಿ ಅಮಾನತು...?

  • ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವುದು
  • ವಾಹನ ಚಲಾಯಿಸುವಾಗ ಮೊಬೈಲ್ ಬಳಸುವುದು
  • ಬಾಡಿಗೆಗೆ ಹೋಗಲು ನಿರಾಕರಿಸುವುದು
  • ನಿಗದಿಗಿಂತ ಹೆಚ್ಚು ಬಾಡಿಗೆ ಕೇಳುವುದು
  • ಸರಕು ಸಾಗಣೆ ವಾಹನದಲ್ಲಿ ಜನರನ್ನು ಒಯ್ಯುವುದು
  • ಅಪಘಾತ ಮಾಡಿದಾಗ ಅಲ್ಲಿ ನಿಲ್ಲದೆ ವಾಹನ ಓಡಿಸಿಕೊಂಡು ಹೋಗುವುದು
  • ಪಾದಚಾರಿ ಮಾರ್ಗದಲ್ಲಿ ವಾಹನವನ್ನು ಅಪಾಯಕಾರಿಯಾಗಿ ಚಲಾಯಿಸುವುದು
  • ವ್ಹೀಲಿಂಗ್ ಮತ್ತು ಡ್ರಾಗ್ ರೇಸ್ ಮಾಡುವುದು
traffic
English summary
Bengaluru traffic police have warned to put driving licence under suspension for violating traffic rules.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X