ಮಾಧ್ಯಮಗಳೆದುರು ಕೈಮುಗಿದ ದುನಿಯಾ ವಿಜಯ್
ಬೆಂಗಳೂರು, ನವೆಂಬರ್ 07: ದಕ್ಷಿಣ ವಲಯದ ಡಿಸಿಪಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದ ನಟ ದುನಿಯಾ ವಿಜಯ್ ಮಾಧ್ಯಮಗಳೆದುರು ಕೈಮುಗಿದು ಇನ್ನು ಮುಂದೆ ಸರಿಯಾಗಿ ಇರುತ್ತೇನೆ ಎಂದು ಕೇಳಿಕೊಂಡಿದ್ದಾರೆ.
ಬೆಂಗಳೂರು ದಕ್ಷಿಣ ವಲಯದ ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈ ಅವರ ಕಚೇರಿಗೆ ಕುಟುಂಬ ಸಮೇತ ಬಂದಿದ್ದ ದುನಿಯಾ ವಿಜಯ್ ಪೊಲೀಸರ ಅಣತಿಯಂತೆ ಬಾಂಡ್ ನೀಡಿ ಮುಚ್ಚಳಿಕೆ ಬರೆದುಕೊಟ್ಟು ಕ್ಷಮಾಪಣೆ ಕೇಳಿದ್ದಾರೆ.
ಶಿಸ್ತು ಪಾಲಿಸಬೇಕು, ಕರೆದಾಗ ವಿಚಾರಣೆಗೆ ಬರಬೇಕು, ಕಾನೂನು ಮುರಿಯುವ ಕಾರ್ಯಕ್ಕೆ ಕೈ ಹಾಕಬಾರದು ಎಂಬಿತ್ಯಾದಿ ಸೂಚನೆಗಳನ್ನು ಪೊಲೀಸರು ದುನಿಯಾ ವಿಜಯ್ಗೆ ನೀಡಿದ್ದಾರೆ. ಎಲ್ಲ ನಿಯಮಗಳಿಗೂ ಬದ್ಧನಾಗಿರುತ್ತೇನೆಂದು ದುನಿಯಾ ವಿಜಯ್ ಒಪ್ಪಿಕೊಂಡಿದ್ದಾರೆ.

ಠಾಣೆಯಿಂದ ಹೊರ ಬಂದ ದುನಿಯಾ ವಿಜಯ್ ಮಾಧ್ಯಮಗಳೊಂದಿಗೆ ಮಾತನಾಡಿ 'ಇನ್ನು ಮುಂದೆ ಕಾನೂನು ಧಕ್ಕೆ ಆಗುವಂತಹಾ ಕೆಲಸ ಮಾಡುವುದಿಲ್ಲ' ಎಂದು ಹೇಳಿ ಕೈಮುಗಿದರು.
ದುನಿಯಾ ವಿಜಿ, ಎರಡನೇ ಪತ್ನಿ ಕೀರ್ತಿಗೌಡ ಹಾಗೂ ಪುತ್ರ ಸಾಮ್ರಾಟ್ ವಿಚಾರಣೆಗೆ ಹಾಜರಾಗಿದ್ರು. ವಿಜಿ ತಂದೆ-ತಾಯಿ ಕೂಡಾ ಡಿಸಿಪಿ ಕಚೇರಿಗೆ ಬಂದಿದ್ದರು.
-
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications