ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋಳಿಗೆ ಕಾವು ಕೊಡುವುದನ್ನು ಸಿಎಂ ಹೇಳಿಕೊಡ್ತಾರಾ?: ಈಶ್ವರಪ್ಪ ವ್ಯಂಗ್ಯ

By Manjunatha
|
Google Oneindia Kannada News

ಬೆಂಗಳೂರು, ಆಗಸ್ಟ್ 10: ಭತ್ತ ನಾಟಿ ಮಾಡಿ ಇಸ್ರೇಲ್ ಕೃಷಿ ಪದ್ಧತಿಗೆ ಕುಮಾರಸ್ವಾಮಿ ಚಾಲನೆ ನೀಡಿದ್ದನ್ನು ವ್ಯಂಗ್ಯದ ಮೊನಚಿನಿಂದ ಬಿಜೆಪಿ ಮುಖಂಡ ಈಶ್ವರಪ್ಪ ಟೀಕಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ರೈತರಿಗೆ ನಾಟಿ ಮಾಡುವುದನ್ನು ಹೇಳಿಕೊಡುವುದು ಕೋಳಿಗೆ ಕಾವು ಕೊಡುವುದು ಹೇಳಿಕೊಟ್ಟಂತೆ ಎಂದು ವ್ಯಂಗ್ಯ ಮಾಡಿದ್ದಾರೆ.

ಆಗಸ್ಟ್‌ 10ರಿಂದ ಸಿಎಂ ರಾಜ್ಯ ಪ್ರವಾಸ, ಇಸ್ರೇಲ್ ಮಾದರಿ ಕೃಷಿಗೆ ಚಾಲನೆಆಗಸ್ಟ್‌ 10ರಿಂದ ಸಿಎಂ ರಾಜ್ಯ ಪ್ರವಾಸ, ಇಸ್ರೇಲ್ ಮಾದರಿ ಕೃಷಿಗೆ ಚಾಲನೆ

ರೈತರಿಗೆ ಕೃಷಿ ಪಾಠ ಮಾಡುತ್ತಿರುವ ಸಿಎಂ ಕೋಳಿಗೆ ಕಾವು ಕೊಡುವುದು ಹೇಗೆ ಎಂದೂ ಹೇಳಿಕೊಡುತ್ತಾರಾ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

Eshwarappa criticize Kumaraswamys planting rice paddy

ಭತ್ತದ ನಾಟಿ ಮಾಡಿ ನಿಜಕ್ಕೂ ಮಣ್ಣಿನ ಮಗ ಆಗಲಿದ್ದಾರೆ ಎಚ್ಡಿಕೆಭತ್ತದ ನಾಟಿ ಮಾಡಿ ನಿಜಕ್ಕೂ ಮಣ್ಣಿನ ಮಗ ಆಗಲಿದ್ದಾರೆ ಎಚ್ಡಿಕೆ

ಕುಮಾರಸ್ವಾಮಿ ಅವರು ಇಂದು ಮಂಡ್ಯ ಜಿಲ್ಲೆಯ ಸೀತಾಪುರದ ಭತ್ತದ ಗದ್ದೆಯಲ್ಲಿ ನಾಟಿ ಮಾಡಿ, ಇಸ್ರೆಲ್ ಮಾದರಿ ಕೃಷಿ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಜೊತೆಗೆ ರೈತರೊಂದಿಗೆ ಚರ್ಚೆಯನ್ನೂ ಮಾಡಿದ್ದಾರೆ.

English summary
BJP leader Eshwarappa criticize kumaraswamy's planting rice paddy in Mandya today. He says how can he give a lecture to farmers who were farming from ages.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X