ಚುನಾವಣೆ ಫಲಿತಾಂಶ 
ಮಧ್ಯ ಪ್ರದೇಶ - 230
PartyLW
CONG1121
BJP1036
IND30
OTH50
ರಾಜಸ್ಥಾನ - 199
PartyLW
CONG4849
BJP4926
IND94
OTH77
ಛತ್ತೀಸ್ ಗಢ - 90
PartyLW
CONG4522
BJP123
BSP+71
OTH00
ತೆಲಂಗಾಣ - 119
PartyLW
TRS285
TDP, CONG+120
AIMIM07
OTH13
ಮಿಜೋರಾಂ - 40
PartyLW
MNF026
IND08
CONG05
OTH01
  • search

ಸನ್ನಿ ಲಿಯೋನ್ ಕುಣಿತಕ್ಕೆ ಓಕೆ ಎಂದ ಬೆಂಗಳೂರು ಪೊಲೀಸರು

Subscribe to Oneindia Kannada
For bangalore Updates
Allow Notification
For Daily Alerts
Keep youself updated with latest
bangalore News

    ಬೆಂಗಳೂರು, ಸೆಪ್ಟೆಂಬರ್ 28: ಮಾಜಿ ಪೋರ್ನ್ ಸ್ಟಾರ್, ಬಾಲಿವುಡ್ ನಟಿ ಸನ್ನಿ ಲಿಯೋನ್ ಅವರು ಕುಣಿತದ ಕಾರ್ಯಕ್ರಮಕ್ಕೆ ಬೆಂಗಳೂರು ಪೊಲೀಸರು ಅನುಮತಿ ನೀಡಿದ್ದಾರೆ. ಕನ್ನಡ ಪರ ಸಂಘಟನೆಗಳ ತೀವ್ರ ವಿರೋಧದ ನಡುವೆಯೂ ನವೆಂಬರ್ 03ರಂದು ಬೆಂಗಳೂರಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸನ್ನಿ ಬರಲಿದ್ದಾರೆ.

    'ಸನ್ನಿ ಲಿಯೋನ್​ ಅವರಿಗೆ ಅನುಮತಿ ನೀಡಲಾಗಿದೆ. ಕಾರ್ಯಕ್ರಮದ ಟಿಕೆಟ್​ಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚಿನ ಭದ್ರತೆ ಒದಗಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ. ಕಾರ್ಯಕ್ರಮ ನಡೆಯುವ ಸ್ಥಳದ ಸುತ್ತಮುತ್ತ ಮದ್ಯ ಮಾರಾಟವನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ. ಅಂದು ನಡೆಯುವ ಕಾರ್ಯಕ್ರಮಗಳನ್ನು ಪರಿಶೀಲನೆಗೆ ಒಳಪಡಿಸಲಿದ್ದೇವೆ," ಎಂದು ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಕಮಿಷನರ್ ಸೀಮಂತ್​ ಕುಮಾರ್​ ಸಿಂಗ್​ ತಿಳಿಸಿದ್ದಾರೆ.

    ಈಜುಕೊಳ ಉದ್ಘಾಟನೆಗೆ ಚಿಕ್ಕಮಗಳೂರಿಗೆ ಸನ್ನಿ ಲಿಯೋನ್, ದೀಪಿಕಾ ಪಡುಕೋಣೆ!

    ಬೆಂಗಳೂರಿನಲ್ಲಿ ನಿಗದಿಯಾಗಿದ್ದ ಕಾರ್ಯಕ್ರಮಕ್ಕೆ ಸನ್ನಿ ಲಿಯೋನ್ ವಿರುದ್ಧ ಕನ್ನಡ ಪರ ಸಂಘಟನೆಗಳು ದನಿಯೆತ್ತಿ, ಸನ್ನಿ ಲಿಯೋನ್ ಎಂದರೆ ಅಶ್ಲೀಲತೆಯ ಸಂಕೇತ, ಕನ್ನಡ ರಾಜ್ಯೋತ್ಸವ ಇರುವ ವಾರದಲ್ಲಿ ಇಂಥ ಕಾರ್ಯಕ್ರಮಗಳು ಬೇಡ ಎಂದು ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದ್ದವು.

    Finally! Sunny Leone granted permission to perform in Bengaluru

    ಸನ್ನಿ ಲಿಯೋನ್​ಕಾರ್ಯಕ್ರಮಕ್ಕೆ ಅನುಮತಿ ನೀಡಬೇಡಿ ಎಂದು ಪೊಲೀಸರಿಗೆ ಮನವಿ ಸಲ್ಲಿಸಲಾಗಿತ್ತು. ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಕಾರ್ಯಕ್ರಮ ನಡೆಸಲು ಅಡ್ಡಿಯಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

    ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ನಲ್ಲಿ ಡಿಸೆಂಬರ್ 31ರ ರಾತ್ರಿ ಸನ್ನಿ ನೈಟ್ ಕಾರ್ಯಕ್ರಮಕ್ಕಾಗಿ ಬರಲು ತುದಿಗಾಲಲ್ಲಿ ನಿಂತಿದ್ದ ಸನ್ನಿ ನಂತರ ಹಿಂದೇಟು ಹಾಕಿದ್ದರು.

    ಸನ್ನಿಯನ್ನೂ ಮಾಧುರಿ, ಶ್ರೀದೇವಿಯವರಂತೆ ನೋಡಿ: ಹಾರ್ದಿಕ್ ಪಟೇಲ್!

    ಇದೊಂದು ಫ್ಯಾಮಿಲಿ ಪೋಗ್ರಾಂ, ನಂಗಾ ನಾಚ್ ಎಂದು ತಪ್ಪಾಗಿ ಭಾವಿಸಿದ್ದಾರೆ. ನಾನು ಕೂಡಾ ಕನ್ನಡಿಗ, ಸಂಸ್ಕೃತಿ ಬಗ್ಗೆ ಗೌರವವಿದೆ. ಕಲಾವಿದರಿಗೆ ನಾವು ಗೌರವ ನೀಡಬೇಕು ಎಂದು ಟೈಮ್ಸ್ ಕ್ರಿಯೇಷನ್ ಸಂಸ್ಥೆಯ ಹರೀಶ್ ಹೇಳಿದ್ದರು.

    ಇನ್ನಷ್ಟು ಬೆಂಗಳೂರು ಸುದ್ದಿಗಳುView All

    ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

    English summary
    Despite facing opposition by some Kannada outfits, actor Sunny Leone has been given permission to perform in Bengaluru on November 3, the police said.

    Oneindia ಬ್ರೇಕಿಂಗ್ ನ್ಯೂಸ್,
    ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X
    We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more