ಮಹಿಳಾ ದಿನಾಚರಣೆ: ಇಂದಿರಾ ಕ್ಯಾಂಟೀನ್ನಲ್ಲಿ ಮಹಿಳೆಯರಿಗೆ ಉಚಿತ ಊಟ
ಬೆಂಗಳೂರು, ಮಾರ್ಚ್ 06: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ನಗರದಲ್ಲಿರುವ ಎಲ್ಲಾ ಇಂದಿರಾ ಕ್ಯಾಂಟೀನ್ ಗಳಲ್ಲಿ ಒಂದು ದಿನ ಉಚಿತ ಊಟ ವಿತರಿಸಲು ಬಿಬಿಎಂಪಿ ನಿರ್ಧರಿಸಿದೆ.
ಪಾಲಿಕೆ ಸಭೆಯಲ್ಲಿ ನಡೆಯುತ್ತಿರುವ ಬಜೆಟ್ ಮೇಲಿನ ಮುಂದುವರೆದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿಸ ಮೇಯರ್ ಸಂಪತ್ ಕುಮಾರ್ ಈ ವಿಚಾರ ತಿಳಿಸಿದರು. ಎಲ್ಲಾ 198 ವಾರ್ಡ್ ಗಳಲ್ಲಿರುವ ಇಂದಿರಾ ಕ್ಯಾಂಟೀನ್ ಗಳಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ದಿನವಾದ ಮಾರ್ಚ್ 8ರಂದು ಬೆಳಗಿನ ತಿಂಡಿ, ಮಧ್ಯಾಹ್ನ ಮತ್ತು ರಾತ್ರಿ ಊಟವನ್ನು ಉಚಿತವಾಗಿ ನೀಡಲು ತೀರ್ಮಾನಿಸಿದ್ದೇವೆ ಎಂದರು.
ಈಗಾಗಲೇ ಮಹಿಳಾ ಸದಸ್ಯರಿಗಾಗಿ ಪಿಂಕ್ ಅವರ್, ಪಿಂಕ್ ಟಾಯ್ಲೆಟ್, ಪಿಂಕ್ ಪಾರ್ಕಿಂಗ್ ಸೇರಿದಂತೆ ಮಹಿಳೆಯರಿಗಾಗಿ ಹಲವಾರು ಯೋಜನೆಗಳನ್ನು ಘೋಷಿಸಿರುವ ಮೇಯರ್ ಸಂಪತ್ ರಾಜ್ ಅವರು ಮಹಿಳಾ ದಿನಾಚರಣೆಯಂದು ಮಹಿಳೆಯರಿಗೆ ಒಂದು ದಿನ ಉಚಿತ ಊಟ ನೀಡುವ ಮೂಲಕ ಮತ್ತೊಂದು ಬಂಪರ್ ಕೊಡುಗೆ ನೀಡಿದ್ದಾರೆ.

ಫೆಬ್ರವರಿ 28ರಂದು ಮಂಡಣೆಯಾದ ಬಿಬಿಎಂಪಿ ಬಜೆಟ್ ಮೇಲಿನ ಚರ್ಚೆ ನಡೆಯುತ್ತಿದ್ದು, ಪ್ರತಿಪಕ್ಷ ನಾಯಕ ಪದ್ಮನಾಭ ರೆಡ್ಡಿ ಅವರು ನಿನ್ನೆಯಿಂದ ಸಭೆಯಲ್ಲಿ ಮಾತನಾಡುತ್ತಿದ್ದಾರೆ. ಆದರೆ ಮಹತ್ವದ ಚರ್ಚೆಯಲ್ಲಿ ಪಾಲ್ಗೊಳ್ಳಲು ಸದಸ್ಯರು ನಿರಾಸಕ್ತಿ ತೋರುತ್ತಿರುವುದರಿಂದ ಸಭೆ ಭಡಗುಡುತ್ತಿತ್ತು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications