• search

ಕ್ರಿಮಿನಲ್ ಕೇಸ್ ಮುಚ್ಚಿಟ್ಟ ಆರೋಪ: ಸಿದ್ದರಾಮಯ್ಯ ಆಪ್ತ ಬೈರತಿಗೆ ಸಂಕಷ್ಟ

Subscribe to Oneindia Kannada
For bangalore Updates
Allow Notification
For Daily Alerts
Keep youself updated with latest
bangalore News

  ಬೆಂಗಳೂರು, ಡಿಸೆಂಬರ್ 3: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತ ಶಾಸಕ ಬೈರತಿ ಬಸವರಾಜ್ ಅವರ ವಿರುದ್ಧದ ಚುನಾವಣಾ ತಕರಾರು ಅರ್ಜಿಯನ್ನು ವಜಾಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.

  ಜಾತಿ ಗಣತಿಯನ್ನು ಕಸದ ಬುಟ್ಟಿಗೆ ಹಾಕಲಿದೆಯಾ ಎಚ್‌ಡಿಕೆ ಸರಕಾರ?

  ಈ ಹಿನ್ನೆಲೆಯಲ್ಲಿ ಚುನಾವಣಾ ತಕರಾರು ಸಂಬಂಧ ತಮ್ಮ ಸದಸ್ಯತ್ವದ ಕುರಿತು ಬೈರತಿ ಪ್ರಕರಣವನ್ನು ಎದುರಿಸುವಂತಾಗಿದೆ. ಬೈರತಿ ಬಸವರಾಜ್ ಅವರ ವಿರುದ್ಧ ಪರಾಜಯಗೊಂಡಿದ್ದ ಬಿಜೆಪಿಯ ನಂದೀಶ್ ರೆಡ್ಡಿ ಹೈಕೋರ್ಟ್‌ಗೆ ದೂರು ನೀಡಿ, ಚುನಾವಣಾ ಅಕ್ರಮ ಎಸಗುವ ಮೂಲಕ ಬೈರತಿ ಬಸವರಾಜ್ ಆಯ್ಕೆಯಾಗಿದ್ದಾರೆ ಎಂದು ದೂರಿದ್ದರು .

  ಕರ್ನಾಟಕ ಜಾತಿಗಣತಿ ವರದಿ: ಮುಸ್ಲಿಮರು ನಂ. 2?

  ಅಲ್ಲದೆ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಬೈರತಿ ಬಸವರಾಜು ತಮ್ಮ ವಿದ್ಯಾರ್ಹತೆಯನ್ನು ಅಫಿಡವಿಟ್‌ನಲ್ಲಿ ತಪ್ಪಾಗಿ ಸಲ್ಲಿಸಿದ್ದು, ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿರುವ ಕಾರಣದಿಂದ ಅವರ ಸದಸ್ಯತ್ವವನ್ನು ರದ್ದುಗೊಳಿಸಬೇಕೆಂದು ಕೋರಿದ್ದರು. ಬಿಜೆಪಿಯ ನಂದೀಶ್ ರೆಡ್ಡಿ ಸಲ್ಲಿಸಿದ್ದ ಈ ಅರ್ಜಿಯನ್ನು ವಜಾಗೊಳಿಸುವಂತೆ ಬೈರತಿ ಬಸವರಾಜು ಹೈಕೋರ್ಟ್‌ಗೆ ಮನವಿ ಮಾಡಿದ್ದರು.

  HC rejects Cong MLA Bhairaty Basavaraj plea

  ಆದರೆ ಪ್ರಕರಣದ ಪೂರ್ವಾಪರವನ್ನು ಅವಲೋಕಿಸಿದ ಹೈಕೋರ್ಟ್ ಬೈರತಿ ತಮ್ಮ ವಿರುದ್ಧದ ಕ್ರಿಮಿನಲ್ ಕೇಸ್‌ನ್ನು ಮುಚ್ಚಿಟ್ಟು ಚುನಾವಣಾ ಆಯೋಗಕ್ಕೆ ಅಫಿಡವಿಟ್ ಸಲ್ಲಿಸಿರುವುದರಿಂದ ಪ್ರಕರಣವು ವಿಚಾರಣೆಗೆ ಅರ್ಹವಾಗಿದೆ ಎಂದು ಹೇಳಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಬೈರತಿ ಬಸವರಾಜು ಸಂಕಷ್ಟಕ್ಕೆ ಸಿಲುಕಿದ್ದಾರೆ.

  ಇನ್ನಷ್ಟು ಬೆಂಗಳೂರು ಸುದ್ದಿಗಳುView All

  ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

  English summary
  High court has been rejected application of Congress MLA Bhairaty Basavaraj which sought dismissal of case against him filed by Bjp defeated candidate Nandish Reddy.

  Oneindia ಬ್ರೇಕಿಂಗ್ ನ್ಯೂಸ್,
  ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X
  We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more