ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಪೊಲೋ ಆಸ್ಪತ್ರೆಗೆ ಎಚ್ ಡಿ ಕೆ ದಾಖಲು, ಶನಿವಾರ ಶಸ್ತ್ರ ಚಿಕಿತ್ಸೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 22 : ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಹೃದಯದ ಶಸ್ತ್ರಚಿಕಿತ್ಸೆಗಾಗಿ ಗುರುವಾರ ಸಂಜೆ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಎಚ್ಡಿ ಕುಮಾರಸ್ವಾಮಿಗೆ ಸೆ.23ರಂದು ಹೃದಯ ಶಸ್ತ್ರಚಿಕಿತ್ಸೆ ಎಚ್ಡಿ ಕುಮಾರಸ್ವಾಮಿಗೆ ಸೆ.23ರಂದು ಹೃದಯ ಶಸ್ತ್ರಚಿಕಿತ್ಸೆ

ಶನಿವಾರ ಬೆಳಿಗ್ಗೆ (ಸೆಪ್ಟೆಂಬರ್ 23) ಲ್ಯಾಪ್ರೋಸ್ಕೋಪಿಕ್ ಕೀಹೋಲ್ ಪ್ರಕ್ರಿಯೆ ಮೂಲಕ ಟಿಶ್ಯೂವಾಲ್ವ್ ಬದಲಾವಣೆ ಮಾಡಲಾಗುತ್ತಿದ್ದು, ಡಾ. ಸತ್ಯಕಿ ನೇತೃತ್ವದ ವೈದ್ಯರ ತಂಡ ಶಸ್ತ್ರಚಿಕಿತ್ಸೆ ನಡೆಸಲಿದೆ ಎಂದು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್‌.ಮಂಜುನಾಥ್‌ ತಿಳಿಸಿದ್ದಾರೆ.

HD Kumaraswamy hospitalised to undergo valve replacement surgery

10 ವರ್ಷಗಳ ಹಿಂದೆ ಟಿಶ್ಯೂವಾಲ್ವ್ ಅಳವಡಿಸಲಾಗಿತ್ತು. ಇತ್ತೀಚೆಗೆ ದೂಳಿನ ಅಲರ್ಜಿ ಮತ್ತು ಕಫದ ಸಮಸ್ಯೆಯಿಂದ ಹೃದಯ ಕವಾಟದ ಮೇಲೆ ಹೆಚ್ಚಿನ ಒತ್ತಡ ಬೀಳುತ್ತಿದೆ. ಹಳೆಯ ವಾಲ್ವ್ ಕಾಲಾವಧಿ ಮುಗಿರುವುದರಿಂದ ಅದನ್ನು ಬದಲಿಸಲು ವೈದ್ಯರು ಸಲಹೆ ನೀಡಿದ್ದರು.

ಚಿಕಿತ್ಸೆಯ ಬಳಿಕ ಸೆಪ್ಟಂಬರ್ 26 ರಂದು ಕುಮಾರಸ್ವಾಮಿ ಆಸ್ಪತ್ರೆಯಿಂದ ಡಿಸ್ಜಾರ್ಜ್ ಆಗಲಿದ್ದು, ಬಳಿಕ 2 ವಾರಗಳ ವಿಶ್ರಾಂತಿ ಪಡೆಯಲಿದ್ದಾರೆ.

English summary
JD(S) State president H D Kumaraswamy, who is scheduled to undergo a valve replacement surgery this weekend, was on Thursday evening hospitalised for preoperative care. Kumaraswamy, who has been admitted to the Apollo Hospital on Bannerghatta Road, will be operated upon by cardiologist Dr Sathyaki P Nambala on Saturday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X