ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಧಾನಸೌಧದ ಮೇಲೆ ಉಗ್ರರ ಕಣ್ಣು: ಶಕ್ತಿ ಕೇಂದ್ರಕ್ಕೆ ಕಮಾಂಡೋ ಭದ್ರತೆ

By Nayana
|
Google Oneindia Kannada News

ಬೆಂಗಳೂರು, ಜುಲೈ 31: ವಿಧಾನಸೌಧಕ್ಕೆ ಉಗ್ರರಿಂದ ಬೆದರಿಕೆ ಇರುವ ಕಾರಣ ಭದ್ರತೆ ಹೆಚ್ಚಿಸಲು ಕೇಂದ್ರದ ಗುಪ್ತಚರ ಇಲಾಖೆಯಿಂದ ಸೂಚನೆ ನೀಡಲಾಗಿದೆ.

ಗುಪ್ತದಳ ವಿಭಾಗವು ಈ ಸೂಚನೆ ನೀಡಿದ್ದು, ಭದ್ರತೆ ಹೆಚ್ಚಿಸುವಂತೆ ಎಚ್ಚರಿಕೆ ಕೊಟ್ಟಿದೆ. ಉನ್ನತ ಮೂಲಗಳಿಂದ ಮಾಹಿತಿ ಸಿಕ್ಕಿದೆ. ಹೀಗಾಗಿ ಬ್ಲಾಕ್ ಕಮಾಂಡೋಗಳನ್ನು ನೇಮಕ ಮಾಡಲು ತೀರ್ಮಾನಿಸಿದೆ. ಮುಂದಿನ ವಾರದಿಂದ ಬ್ಲ್ಯಾಕ್‌ ಕಮಾಂಡೋಗಳನ್ನು ನೇಮಕ ಮಾಡಲಾಗುತ್ತದೆ.

ಕಾಶ್ಮೀರ: ಉಗ್ರರ ದಾಳಿಗೆ ಓರ್ವ ಸಿಆರ್ ಪಿಎಫ್ ಯೋಧ ಹುತಾತ್ಮಕಾಶ್ಮೀರ: ಉಗ್ರರ ದಾಳಿಗೆ ಓರ್ವ ಸಿಆರ್ ಪಿಎಫ್ ಯೋಧ ಹುತಾತ್ಮ

ವಿಧಾನ ಸೌಧ ಹಾಗೂ ವಿಕಾಸ ಸೌಧಕ್ಕೆ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದ್ದು, ಪಾಸ್ ಇದ್ದವರಿಗೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. ಸಿಸಿಟಿವಿ, ಸ್ಕ್ಯಾನರ್​​ಗಳನ್ನು ಪರಿಶೀಲಿಸುವಂತೆಯೂ ಸೂಚನೆ ನೀಡಲಾಗಿದೆ. ಭದ್ರತೆ ಹೆಚ್ಚಿಸಲು ಕೇಂದ್ರದ ಗುಪ್ತಚರ ಇಲಾಖೆಯಿಂದ ಸೂಚನೆ ನೀಡಲಾಗಿದೆ.

IB warns: Black cat commando security for Vidhana Soudha

ಮುಂದಿನ ವಾರದಿಂದ ಬ್ಲ್ಯಾಕ್ ಕ್ಯಾಟ್‌ ಕಮಾಂಡೋಗಳ ನೇಮಕ ಮಾಡಲಾಗುತ್ತದೆ. ವಿಧಾನಸೌಧ ಹಾಗೂ ವಿಕಾಸಸೌಧಕ್ಕೆ ಬಿಗಿ ಭದ್ರತೆ ನೀಡಲಾಗುತ್ತದೆ. ವಿಧಾನಸೌಧಕ್ಕೆ ಉಗ್ರರಿಂದ ಬೆದರಿಕೆ ಇದೆ ಎಂಬ ಸ್ಫೋಟಕ ಮಾಹಿತಿಯೊಂದು ಕೇಂದ್ರದಿಂದ ಬಂದಿದೆ ಎಂದು ತಿಳಿದುಬಂದಿದೆ.

English summary
Central Intelligence Bureau has warned that threat for Vidhana Soudha and the state government decided to impose black cat commando security.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X