ಜಾಗತಿಕ ಟಾಪ್ 200ರೊಳಗೆ ನಮ್ಮ ಐಐಎಸ್ಸಿಗೆ ಸ್ಥಾನ!
ಬೆಂಗಳೂರು, ಸೆ.15: ಬೆಂಗಳೂರಿನ ಪ್ರತಿಷ್ಠಿತ ವಿದ್ಯಾಸಂಸ್ಥೆ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್ಸಿ) ಹಾಗೂ ದೆಹಲಿಯ ಐಐಟಿ ಇದೇ ಮೊದಲ ಬಾರಿಗೆ ಜಾಗತಿಕ ಮಟ್ಟದ ಟಾಪ್ 200 ವಿದ್ಯಾಸಂಸ್ಥೆಗಳ ಪಟ್ಟಿಯಲ್ಲಿ ಕಾಣಿಸಿಕೊಂಡಿವೆ.
ಬೆಂಗಳೂರಿನ ಐಐಎಸ್ಸಿ 147ನೇ ಸ್ಥಾನದಲ್ಲಿದ್ದರೆ, ದೆಹಲಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ 179ನೇ ಸ್ಥಾನ ಪಡೆದುಕೊಂಡಿದೆ. 2015ನೇ ಸಾಲಿನ ಕ್ಯೂಎಸ್ ವಿಶ್ವ ವಿದ್ಯಾಸಂಸ್ಥೆಗಳ ಶ್ರೇಯಾಂಕ ಪಟ್ಟಿ ಪ್ರಕಟವಾಗಿದ್ದು, ಒಟ್ಟಾರೆ ಆಯ್ಕೆಯಾಗಿರುವ 14 ಭಾರತೀಯ ವಿದ್ಯಾಸಂಸ್ಥೆಗಳ ಪೈಕಿ ಅರ್ಧದಷ್ಟು ವಿದ್ಯಾಸಂಸ್ಥೆಗಳು ಟಾಪ್ 400ರೊಳಗೆ ಸ್ಥಾನ ಪಡೆದಿವೆ.

ಅಮೆರಿಕದ ಮೆಸ್ಸಾಚುಸೆಟ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ) ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ. ಎರಡನೇ ಸ್ಥಾನದಲ್ಲಿ ಹಾರ್ವಡ್ ಯೂನಿವರ್ಸಿಟಿ, ಮೂರನೇ ಸ್ಥಾನದಲ್ಲಿ ಕೇಂಬ್ರಿಡ್ಜ್ ಯೂನಿವರ್ಸಿಟಿ ಹಾಗೂ ಸ್ಟಾನ್ ಫರ್ಡ್ ಯೂನಿವರ್ಸಿಟಿ ಇದೆ.
ಉಳಿದಂತೆ ಟಾಪ್ ಪಟ್ಟಿಯಲ್ಲಿ ಕ್ಯಾಲಿಫೋರ್ನಿಯಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (CALTECH), ಯೂನಿರ್ವರ್ಸಿಟಿ ಆಫ್ ಆಕ್ಸ್ ಫರ್ಡ್, ಯೂನಿವರ್ಸಿಟಿ ಕಾಲೇಜ್ ಲಂಡನ್, ಇಂಪೀರಿಯಲ್ ಕಾಲೇಜ್ ಲಂಡನ್, ಸ್ವಿಸ್ ಫೆಡರಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಯೂನಿವರ್ಸಿಟಿ ಆಫ್ ಶಿಕಾಗೋ ವಿದ್ಯಾಸಂಸ್ಥೆಗಳಿವೆ.
OUT NOW: QS World University Rankings 2015/16! Where does your #university rank? http://t.co/FwuiajunvP #QSWUR pic.twitter.com/SAmJ9UlifP
— QS (@QS_pressoffice) September 14, 2015 ಟಾಪ್ 50ರಲ್ಲಿ ಲಂಡನ್ನಿನ ನಾಲ್ಕು ವಿಶ್ವ ವಿದ್ಯಾಲಯಗಳು, ಬೋಸ್ಟನ್ ಹಾಗೂ ನ್ಯೂಯಾರ್ಕ್ ನ ತಲಾ 3, ಪ್ಯಾರೀಸ್, ಸಿಡ್ನಿ, ಹಾಂಗ್ ಕಾಂಗ್ ಹಾಗೂ ಬೀಜಿಂಗ್ ನ ತಲಾ 2 ವಿಶ್ವವಿದ್ಯಾಲಯಗಳಿವೆ.
-
CTET ಫೆಬ್ರವರಿ 2026ರ ಪರೀಕ್ಷೆಯ ಫಲಿತಾಂಶ ಶೀಘ್ರದಲ್ಲೇ ಪ್ರಕಟ: ಸ್ಕೋರ್ಕಾರ್ಡ್ ಪರಿಶೀಲಿಸುವುದು ಹೇಗೆ? ಇಲ್ಲಿದೆ ಮಾಹಿತಿ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸರ್ಕಾರಿ PU ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಬರೋಬ್ಬರಿ 9,383 ರೂ. ಲಕ್ಷ ಅನುದಾನ ಮಂಜೂರು -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?












Click it and Unblock the Notifications