ಎಐಎಡಿಎಂಕೆ ಮುಖ್ಯಸ್ಥನ ಮನೆ ಮೇಲೆ ಬೆಂಗಳೂರಿನಲ್ಲೂ ಐಟಿ ದಾಳಿ

Posted By:
Subscribe to Oneindia Kannada

ಬೆಂಗಳೂರು, ನವೆಂಬರ್ 09: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ, ದಿವಂಗತ ಜಯಲಲಿತಾ ಅವರ ಒಡೆತನದ ಜಯಾ ಟಿವಿ ಮೇಲೆ ಇಂದು ಐಟಿ ದಾಳಿ ನಡೆದಿದ್ದು, ಸದ್ಯಕ್ಕೆ ಜಯಲಲಿತಾ ಅವರ ಸಮಸ್ತ ವ್ಯವಹಾರಗಳ ಉಸ್ತುವಾರಿ ಹೊತ್ತಿರುವ ಶಶಿಕಲಾ ನಟರಾಜನ್ ಅವರ ಸಾಮ್ರಾಜ್ಯದ 160 ಕಡೆಗಳಲ್ಲಿ ಐಟಿ ದಾಳಿ ನಡೆದಿದೆ.

ಶಶಿಕಲಾ ಸಾಮ್ರಾಜ್ಯದ ಮೇಲೆ ಐಟಿ ಕಣ್ಣು: ಚೆನ್ನೈನ 160 ಕಡೆ ಐಟಿ ದಾಳಿ

ಇದರ ಭಾಗವಾಗಿ ಬೆಂಗಳೂರಿನ ದೊಮ್ಲೂರಿನಲ್ಲಿರುವ ಎಐಎಡಿಎಂಕೆ ಕರ್ನಾಟಕ ಉಸ್ತುವಾರಿ ಪುಗಳೆಂದಿ ಅವರ ಮನೆ ಮೇಲೆಯೂ ಐಟಿ ದಾಳಿ ನಡೆದಿದೆ. ದಾಳಿ ನಡೆಸಿರುವ ಆದಾಯ ತೆರಿಗೆ ಅಧಿಕಾರಿಗಳು ದಾಖಲೆಗಳ ಪರಿಶೀಲನೆಗೆ ತೊಡಗಿದ್ದಾರೆ.

ಚಿತ್ರಗಳು: ಶಶಿಕಲಾ ನಟರಾಜನ್ ಸಾಮ್ರಾಜ್ಯದ ಮೇಲೆ ಐಟಿ ದಾಳಿ

IT Raid on AIADMK Karnataka incharge Pugazhendi's house in Bengaluru

ಶಶಿಕಲಾ ನಟರಾಜನ್ ಅವರಿಗೆ ಸಂಬಂಧಿಸಿದ ವಿವಿಧ ವ್ಯವಹಾರಗಳನ್ನು ಗುರಿಯಾಗಿಸಿಕೊಂಡು ಒಟ್ಟು 160 ಕಡೆಗಳಲ್ಲಿ 700ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
AIADMK Karnataka in-charge, Pugazhendi's house being raided by Income Tax department in Bengaluru's Domlur

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ