ಉದ್ಯಮಿ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಕೆ.ಪಿ.ನ೦ಜು೦ಡಿಗೆ ಐಟಿ ಶಾಕ್

Posted By:
Subscribe to Oneindia Kannada
   ಕೆ ಪಿ ನಂಜುಂಡಿ, ರಾಜ್ಯ ಬಿಜೆಪಿ ನಾಯಕ ಉದ್ಯಮಿಗೆ ಐ ಟಿ ಶಾಕ್ | Oneindia Kannada

   ಬೆಂಗಳೂರು, ಜನವರಿ 04: ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಅಧ್ಯಕ್ಷ ಹಾಗೂ ಚಿನ್ನದ ಉದ್ಯಮಿ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಕೆ.ಪಿ.ನ೦ಜು೦ಡಿ ಅವರ ಮನೆ, ಕಚೇರಿ ಮೇಲೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ನಡೆಸಿದ್ದಾರೆ.

   ಗುರುವಾರ ಬೆಂಗಳೂರಿನಲ್ಲಿರುವ ಕೆ.ಪಿ.ನ೦ಜು೦ಡಿ ಅವರ ಚಿನ್ನದ ಅಂಗಡಿ, ಕಚೇರಿ, ಮನೆ ಮೇಲೆ ಬೆಂಗಳೂರು ಹಾಗೂ ಗೋವಾ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

   IT raid on Businessman and politician KP Nanjundi in Bengaluru

   ಅಷ್ಟೇ ಅಲ್ಲದೇ ನ೦ಜು೦ಡಿ ಅವರ ಅಂಗಡಿ ಅಧಿಕಾರಿ ಸೇರಿದಂತೆ ಸಂಬಂಧಿಕರ ಮನೆಗಳ ಮೇಲೆ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ಕಾರ್ಯ ನಡೆದಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.

   ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

   English summary
   The Income Tax officials raid (IT) raid on Businessman and Karnataka state BJP vice president KP Nanjundi's residence, office and jewellery showroom in Bengaluru on January 04th.

   Oneindia ಬ್ರೇಕಿಂಗ್ ನ್ಯೂಸ್,
   ತಾಜಾ ಸುದ್ದಿ ತಕ್ಷಣವೇ ಪಡೆಯಿರಿ