ಬೆಂಗಳೂರಿನ ಓಝೋನ್ ಗ್ರೂಪ್ ಕಚೇರಿ ಮೇಲೆ ಐಟಿ ದಾಳಿ

Posted By:
Subscribe to Oneindia Kannada

ಬೆಂಗಳೂರು, ಡಿಸೆಂಬರ್ 7: ಬೆಂಗಳೂರಿನ ಝೋನ್ ಗ್ರೂಪ್ ಕಚೇರಿ ಮೇಲೆ ಗುರುವಾರ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಅಧಿಕಾರಿ(ಐಟಿ) ದಾಳಿ ಮಾಡಿದ್ದಾರೆ.

ಧಾರವಾಡದ ಕಾಂಗ್ರೆಸ್ ಮುಖಂಡನ ಮನೆ ಮೇಲೆ ಐಟಿ ದಾಳಿ

ನಗರದ ಹಲಸೂರು ರಸ್ತೆಯಲ್ಲಿರುವ ಓಝೋನ್ ಸಂಸ್ಥೆ ಕಚೇರಿ ಮೇಲೆ ಗುರುವಾರ ಬೆಳಗ್ಗೆ ದಾಳಿ ನಡೆದಿದ್ದು, ಆದಾಯ ತೆರಿಗೆ ಅಧಿಕಾರಿಗಳು ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ.ತೆರಿಗೆ ವಂಚನೆ ಹಿನ್ನೆಯಲ್ಲಿ ಐಟಿ ದಾಳಿ ಮಾಡಿದೆ, ಈ ಬಗ್ಗೆ ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.

IT raid on Ozone Group in Bengaluru

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The Income Tax officials raid on Ozone Group office near Halasur road Bengaluru on December 7th.
Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ