ಬೆಂಗಳೂರಿನ ಮೆಡಿಸಿನ್ ಡಿಸ್ಟ್ರಿಬ್ಯೂಟರ್ಸ್, ಆಸ್ಪತ್ರೆಗಳ ಮೇಲೆ ಐಟಿ ದಾಳಿ

Subscribe to Oneindia Kannada

ಬೆಂಗಳೂರ, ನವೆಂಬರ್ 29: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಗರದ ಪ್ರಮುಖ ಆರೋಗ್ಯ ಸಂಸ್ಥೆಗಳ ಮೇಲೆ ಇಂದು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ.

ನಗರದ ಪ್ರಮುಖ ಔಷಧಿ ವಿತರಕರ ಕಚೇರಿಗಳು, ಚಿಕ್ಕಪೇಟೆ ಮತ್ತು ಕಾಟನ್ ಪೇಟೆಯ ಫಾರ್ಮಾಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

IT raid on several medicine distributors and hospitals in Bengaluru

ಸ್ತ್ರೀ ರೋಗ ತಜ್ಞೆ ಡಾ. ಕಾಮಿನಿ ರಾವ್ ಒಡೆತನದಮಿಲನ್ ಆಸ್ಪತ್ರೆ ಮೇಲೆ ಐಟಿ ದಾಳಿ ನಡೆದಿದೆ. ಒಟ್ಟು ಬೆಂಗಳೂರಿನ 28 ಕಡೆ ಐಟಿ ದಾಳಿ ನಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ನೂರಾರು ಅಧಿಕಾರಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Simultaneous IT raids on 28 medical establishments, hospitals, medicine distributors in Bengaluru.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ