ಜಯಲಲಿತಾ ಜಾಮೀನು ವಿಸ್ತರಣೆ ಮಾಡಿದ ಕೋರ್ಟ್
ಬೆಂಗಳೂರು, ಏ. 17 : ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಜಾಮೀನು ಅವಧಿಯನ್ನು ಮೇ 12ರವರೆಗೆ ವಿಸ್ತರಣೆ ಮಾಡಿ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಶುಕ್ರವಾರಕ್ಕೆ ಜಯಲಲಿತಾ ಜಾಮೀನು ಅವಧಿ ಮುಕ್ತಾಯಗೊಂಡಿತ್ತು.
ಜಯಲಲಿತಾ ಅವರಿಗೆ ಜಾಮೀನು ನೀಡಿದ್ದ ಸುಪ್ರೀಂಕೋರ್ಟ್ ಶುಕ್ರವಾರ ಜಾಮೀನು ಅವಧಿ ಮುಗಿದ ಹಿನ್ನಲೆಯಲ್ಲಿ ಅರ್ಜಿಯ ವಿಚಾರಣೆಯನ್ನು ನಡೆಸಿತು. ಮುಖ್ಯನ್ಯಾಯಮೂರ್ತಿ ಎಚ್.ಎಲ್.ದತ್ತು ಅವರ ಪೀಠದಲ್ಲಿ ನಡೆದ ವಿಚಾರಣೆ ವೇಳೆ ಜಯಲಲಿತಾ ಅವರ ಜಾಮೀನು ಅವಧಿಯನ್ನು ವಿಸ್ತರಣೆ ಮಾಡಲಾಯಿತು. [ಜಯಲಲಿತಾ ಜಾಮೀನು 4 ತಿಂಗಳು ವಿಸ್ತರಣೆ]

2014ರ ಡಿಸೆಂಬರ್ 18 ರಂದು ಜಯಲಲಿತಾ ಅವರ ಜಾಮೀನು ಅವಧಿಯನ್ನು 4 ತಿಂಗಳ ಅವಧಿಗೆ ವಿಸ್ತರಣೆ ಮಾಡಿತ್ತು. ಅದರ ಅವಧಿ ಪೂರ್ಣಗೊಂಡ ಹಿನ್ನಲೆಯಲ್ಲಿ ಇಂದು ಅರ್ಜಿ ವಿಚಾರಣೆ ನಡೆಸಿ, ಜಾಮೀನು ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. [ಜಯಾ ಕೇಸಿನಲ್ಲಿ ಎದುರಿಸಿದ ಸಂಕಷ್ಟಗಳು ಅಷ್ಟಿಷ್ಟಲ್ಲ]
ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ ಜಯಲಲಿತಾ ಅವರಿಗೆ ಅ.17ರಂದು ಸುಪ್ರೀಂಕೋರ್ಟ್ ಜಾಮೀನು ನೀಡಿತ್ತು. ಇದರಿಂದ ಜೈಲುವಾಸ ಅಂತ್ಯಗೊಂಡು ಅವರು ಚೆನ್ನೈಗೆ ವಾಪಸ್ ಆಗಿದ್ದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications