'ಕರ್ನಾಟಕದ ಮುನ್ನಡೆ-ಮುಖ್ಯಮಂತ್ರಿಗಳೊಡನೆ ಮಾತುಕತೆ'

Written By:
Subscribe to Oneindia Kannada

ಬೆಂಗಳೂರು, ಜುಲೈ, 15: ಕರ್ನಾಟಕ ಮಾಧ್ಯಮ ಅಕಾಡೆಮಿ ಜುಲೈ 16, ಶನಿವಾರ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಕರ್ತರ ಜತೆ ಮಾತುಕತೆ ನಡೆಸಲಿದ್ದಾರೆ.

'ಕರ್ನಾಟಕದ ಮುನ್ನಡೆ-ಮುಖ್ಯಮಂತ್ರಿಗಳೊಡನೆ ಮಾತುಕತೆ' ಎಂಬ ಹೆಸರಿನಲ್ಲಿ ಜುಲೈ 16 ರಂದು ಕಾರ್ಯಕ್ರಮ ಆಯೋಜಿಸಿದೆ. ಜುಲೈ 16 ರಂದು ಬೆಳಗ್ಗೆ ಕಾರ್ಯಕ್ರಮ ನಡೆಯಲಿದ್ದು ಪತ್ರಕರ್ತರು ಸಂವಾದದಲ್ಲಿ ಭಾಗವಹಿಸಬಹುದು.[ಆರು ತಿಂಗಳಲ್ಲಿ ಸಿದ್ದರಾಮಯ್ಯರನ್ನು ಕಾಡಿದ 8 ವಿವಾದಗಳು!]

karnataka

ಅಂಬೇಡ್ಕರ್ ಜನ್ಮದಿನಾರಣೆ
ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಬರಹ ಮತ್ತು ಭಾಷಣಗಳ ಕನ್ನಡ ಅನುವಾದದ 25 ಸಂಪುಟಗಳ ಬಿಡುಗಡೆ, ಎಸ್ ಎಸಿ ಎಸ್ ಟಿ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ವಿತರಣೆ ಕಾರ್ಯಕ್ರಮ ಜುಲೈ 16 ರಂದು ನಡೆಯಲಿದೆ.[ಕೋಟಿ ವೃಕ್ಷ ಆಂದೋಲನಕ್ಕೆ ಮುಖ್ಯಮಂತ್ರಿಯಿಂದ ಚಾಲನೆ]

ಸಂಜೆ 4 ಗಂಟೆಗೆ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಕಾರ್ಯಕ್ರಮ ನಡೆಯಲಿದ್ದು ಸಿಎಂ ಸಿದ್ದರಾಮಯ್ಯ, ಸಚಿವರಾದ ಎಚ್ ಆಂಜನೇಯ, ಉಮಾಶ್ರೀ ಭಾಗವಹಿಸಲಿದ್ದಾರೆ.

karnataka

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Bengaluru: Karnataka Madhyama Academy will conduct a seminar with Karnataka CM siddaramaiah on 16 july, 2016.
Please Wait while comments are loading...