ಟ್ವಿಟರ್ ನಲ್ಲಿ ಕಂಬಳಕ್ಕಾಗಿ ಕನ್ನಡಿಗರು ಏನಂದ್ರು?

Written By:
Subscribe to Oneindia Kannada

ಬೆಂಗಳೂರು, ಜನವರಿ 21: ಜಲ್ಲಿಕಟ್ಟು ತಮಿಳುನಾಡಿನಲ್ಲಿ ಬಾರಿ ಕೋಲಾಹಲವನ್ನೇ ಎಬ್ಬಿಸಿದ್ದು, ಅಲ್ಲಿ ನಾಯಕರು, ಚಿತ್ರ ನಟರು, ಸರಕಾರ ಸೇರಿದಂತೆ ಜನರು ಸುಪ್ರೀಂ ವಿರುದ್ಧ ತಮ್ಮ ಬಲ ಪ್ರದರ್ಶನ ಮಾಡಿದ್ದಾರೆ ಹೀಗಾಗಿ ಕರ್ನಾಟಕದ ಸನಾತನ ಕ್ರೀಡೆ ಕಂಬಳಕ್ಕಾಗಿ ಕನ್ನಡಿಗರು ಒಂದಾಗಬೇಕಿದೆ ಎಂದು ನವರಸ ನಾಯಕ ಜಗ್ಗೇಶ್ ಟೀಟ್ ಮಾಡಿದ್ದು ಇದಕ್ಕೆ ಕನ್ನಡಿಗರು ಪ್ರತಿಕ್ರಿಯಿಸಿದ್ದಾರೆ.

actor jaggesh

ತಮಿಳುನಾಡಿನಲ್ಲಿ ನಟ ಸೂಪರ್ ಸ್ಟಾರ್ ರಜನೀಕಾಂತ್, ಕಮಲ ಹಾಸನ್ ಸೇರಿದಂತೆ ಜಲ್ಲಿಕಟ್ಟು ವಿಚಾರವಾಗಿ ಮೌನ ಮುರಿದು ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ. ಹೀಗಾಗಿ ನಮ್ಮ ಕರ್ನಾಟಕದ ದಕ್ಷಿಣ ಕನ್ನಡದ ಸನಾತನ ಗ್ರಾಮೀಣ ಕ್ರೀಡೆ ಕಂಬಳದ ಬಗ್ಗೆಯೂ ಕನ್ನಡಿಗರು ಒಗ್ಗಟ್ಟಿನಿಂದ ಹೋರಾಡಬೇಕು ಎಂದು ಜಗ್ಗೇಶ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಬಹಳಷ್ಟು ಮಂದಿ ಬೆಂಬಲಿಸಿದ್ದು ಅದನ್ನು ಜಗ್ಗೇಶ್ ಅವರು ರೀ ಟ್ವೀಟ್ ಮಾಡಿದ್ದಾರೆ ಅದರ ಪೂರ್ಣ ಪಾಠ ಇಲ್ಲಿದೆ

kambala

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Karnataka, Kannadigas one of them, there has to be a struggle Jallikattu like kambala says Jaggesh in bengaluru.
Please Wait while comments are loading...