ಟಿಪ್ಪು ಜಯಂತಿ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ

Posted By: Nayana
Subscribe to Oneindia Kannada

ಬೆಂಗಳೂರು-ನವೆಂಬರ್‌ 08 : ಟಿಪ್ಪು ಜಯಂತಿ ಆಚರಣೆಗೆ ವಿರೋಧ ಹೆಚ್ಚಾಗುತ್ತಿದೆ. ಕರ್ನಾಟಕ ಸರ್ಕಾರ ಟಿಪ್ಪು ಜಯಂತಿ ಆಚರಣೆ ಮಾಡುವುದನ್ನು ವಿರೋಧಿಸಿ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಕಾರ್ಯಕರ್ತರು ರಾಜ್ಯಾದ್ಯಂತ ಬುಧವಾರ ಪತ್ರಿಭಟನೆ ನಡೆಸುತ್ತಿದ್ದಾರೆ.

ಟಿಪ್ಪು ಜಯಂತಿ: ಸಂಭವನೀಯ ಮುಜುಗರದಿಂದ ತಪ್ಪಿಸಿಕೊಂಡ ಸರಕಾರ

ರಾಜ್ಯ ಸರ್ಕಾರವತಿಯಿಂದ ನ.10ರಂದು ರಾಜ್ಯಾದ್ಯಂತ ಟಿಪ್ಪು ಜಯಂತಿ ಆಚರಿಸಲಾಗುತ್ತದೆ. ಟಿಪ್ಪು ಜಯಂತಿಗೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.

Karnataka BJP protest against Tipu Jayanti

'ಟಿಪ್ಪು ಆಚರಣೆ ವಿಚಾರದಲ್ಲಿ ಶಾಂತಿ-ಸುವ್ಯವಸ್ಥೆಗೆ ಭಂಗ ತಂದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka BJP statewide protest on Wednesday, November 8 against Tipu Jayanti.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ