ಬೆಂಗಳೂರು: ಡಾ. ರಾಜ್ ಕುಮಾರ್ ರಸ್ತೆಯ ಕೆಳ ಸೇತುವೆ ಲೋಕಾರ್ಪಣೆ
ಬೆಂಗಳೂರು, ಮೇ 30 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಡಾ. ರಾಜ್ ಕುಮಾರ್ ರಸ್ತೆಯ ನೂತನ ಕೆಳ ಸೇತುವೆಯನ್ನು ಲೋಕಾರ್ಪಣೆ ಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ಬೆಂಗಳೂರು ನಗರಕ್ಕೆ ಹೊಸ ಸ್ವರೂಪ ಕೊಡುವುದು ಸರ್ಕಾರದ ಗುರಿಯಾಗಿದೆ, 800ಕೋಟಿ ರೂಪಾಯಿ ಒಳಚರಂಡಿ ನಿರ್ಮಾಣಕ್ಕೆ ಹಾಗೂ 700ಕೋಟಿ ರೂಪಾಯಿ ಒಳ ರಸ್ತೆಗಳಿಗೆ ವೆಚ್ಚ ಮಾಡಲಾಗಿದೆ. ಈ ಎಲ್ಲ ಕಾಮಗಾರಿಗಳು ಡಿಸೆಂಬರ್ ಮತ್ತು ಜನವರಿ ಅಂತ್ಯದೊಳಗೆ ಪೂರ್ಣಗೊಳ್ಳುತ್ತವೆ ಎಂದರು. [ರಾಜ್ಯಾದ್ಯಂತ ಡಾ ರಾಜ್ ಜನ್ಮದಿನಾಚರಣೆ: ಸಿದ್ದರಾಮಯ್ಯ]

ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆ ವತಿಯಿಂದ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
More From
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಸಿದ್ದರಾಮಯ್ಯ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ: ರಾಜಕೀಯದಲ್ಲಿ ಹೊಸ ವಿವಾದ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತವೆ: ಸಿದ್ದರಾಮಯ್ಯ ಹೇಳಿಕೆ -
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ












Click it and Unblock the Notifications