ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಕ್ರಮ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಿದರೆ ಅಧಿಕಾರಿಗಳಿಗೆ ಜೈಲು

|
Google Oneindia Kannada News

ಬೆಂಗಳೂರು, ನವೆಂಬರ್ 29: ಅಕ್ರಮ ಕಟ್ಟಡ ನಿರ್ಮಾಣ ಮಾಡಲು ಅನುಮತಿ ನೀಡಿದರೆ ಆ ಅಧಿಕಾರಿಗಳನ್ನು ಕೆಎಂಸಿ ಕಾಯ್ದೆ ಪ್ರಕಾರ ಗರಿಷ್ಠ 2 ವರ್ಷ ಜೈಲು ಶಿಕ್ಷೆ ಹಾಗೂ ಗರಿಷ್ಠ 50 ಸಾವಿರ ದಂಡ ನಿಗದಿಪಡಿಸಲಾಗಿದೆ.

ಕಸವನಹಳ್ಳಿ ಕಟ್ಟಡ ದುರಂತ : 15 ಕಾರ್ಮಿಕರ ರಕ್ಷಣೆ ಕಸವನಹಳ್ಳಿ ಕಟ್ಟಡ ದುರಂತ : 15 ಕಾರ್ಮಿಕರ ರಕ್ಷಣೆ

ಆಕ್ಷೇಪ ಸಲ್ಲಿಸಲು 30 ದಿನಗಳ ಕಾಲಾವಕಾಶ ನೀಡಲಾಗಿದೆ. ನಗರದಲ್ಲಿ ಸಾವಿರಾರು ಅಕ್ರಮ ಕಟ್ಟಡಗಳು ನಿರ್ಮಾಣಗೊಂಡಿವೆ ಹಾಗೂ ನಿರ್ಮಾಣ ಹಂತದಲ್ಲಿವೆ, ಈ ನಿಯಮ ಜಾರಿಯಾದರೆ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಬ್ರೇಕ್ ಬೀಳಲಿದೆ.

ಒತ್ತೆ ಇಟ್ಟಿರುವ ಎಲ್ಲಾ ಆಸ್ತಿ ವರ್ಷದಲ್ಲಿ ಬಿಬಿಎಂಪಿ ಸುಪರ್ದಿಗೆ: ಪರಮೇಶ್ವರ ಒತ್ತೆ ಇಟ್ಟಿರುವ ಎಲ್ಲಾ ಆಸ್ತಿ ವರ್ಷದಲ್ಲಿ ಬಿಬಿಎಂಪಿ ಸುಪರ್ದಿಗೆ: ಪರಮೇಶ್ವರ

ಯಾವಾಗ ಶಿಕ್ಷೆ ನೀಡಬಹುದು:ಅಕ್ರಮವಾಗಿ ಹಾಗೂ ಅನಧಿಕೃತವಾಗಿ ಕಟ್ಟಡಗಳ ನಿರ್ಮಾಣ, ಕಟ್ಟಡ ನವೀಕರಣಕ್ಕೆ ಸಹಕರಿಸಿದರೆ, ನಿವೇಶನದ ಮಾಲೀಕರು ಘೋಷಿಸಿಕೊಂಡ ಅಥವಾ ಮಂಜೂರಾತಿ ಪಡೆದ ನಕ್ಷೆಗೆ ವಿರುದ್ಧವಾಗಿ ಕಟ್ಟಡ ನಿರ್ಮಾಣ, ನವೀಕರಣಕ್ಕೆ ಅವಕಾಶ, ನಿಯಮ ಉಲ್ಲಂಘಿಸಿ ಕಟ್ಟಡದಲ್ಲಿ ಹೆಚ್ಚುವರಿ ಅಂತಸ್ತು , ಗೋಡೆಗಳು, ಫೆನ್ಸ್, ಶೆಡ್ ಗಳ ನಿರ್ಮಾಣಕ್ಕೆ ಅನುಮತಿ ನೀಡುವುದು ಇವೆಲ್ಲವನ್ನು ಮಾಡಿದರೆ ಜೈಲಿಗೆ ಕಳುಹಿಸಲಾಗುತ್ತದೆ.

Karnataka proposes officials who dont stop illegal construction

ಅಕ್ರಮ ನಿರ್ಮಾಣಕ್ಕೆ ಕಾರಣವಾದ ಅಧಿಕಾರಿಗಳಿಗೆ ಶಿಕ್ಷೆ ಪ್ರಮಾಣ ನಿಗದಿಪಡಿಸುವಂತೆ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿತ್ತು.

English summary
In a move to curb rampant illegal constructions in urban areas, especially Bengaluru, and to keep a check on babus who turn a blind eye to them.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X