• search

ಬ್ರೇಕ್‌ ಫೇಲ್:ಯಶವಂತಪುರದಲ್ಲಿ ಪೆಟ್ರೋಲ್‌ ಬಂಕ್‌ಗೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್

By Nayana
Subscribe to Oneindia Kannada
For bangalore Updates
Allow Notification
For Daily Alerts
Keep youself updated with latest
bangalore News

    ಬೆಂಗಳೂರು, ಜೂನ್ 12: ಕೆಎಸ್‌ಆರ್‌ಟಿಸಿ ಬಸ್‌ ಒಂದು ಬ್ರೇಕ್‌ ಫೇಲ್‌ ಆಗಿ ಪೆಟ್ರೋಲ್‌ ಬಂಕ್‌ಗೆ ನುಗ್ಗಿದ ಘಟನೆ ಯಶವಂತಪುರ- ಗೊರಗುಂಟೆಪಾಳ್ಯದ ಬಳಿ ಮಂಗಳವಾರ ನಡೆದಿದೆ.

    ಬೆಂಗಳೂರು-ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎ-13 ಎಫ್‌-2162 ಬಸ್ ಗೊರಗುಂಟೆಪಾಳ್ಯದ ಸ್ಪರ್ಶ್ ಆಸ್ಪತ್ರೆ ಬಳಿ ಇರುವ ಎಚ್‌ಪಿ ಪೆಟ್ರೋಲ್ ಬಂಕ್‌ಗೆ ನುಗ್ಗಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದ್ದು, ಬಸ್‌ನಲ್ಲಿ 11 ಜನ ಪ್ರಯಾಣಿಕರು, ಚಾಲಕ ಸೇರಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    KSRTC bus rushed into petrol bunk at Yashwanthpur
    ಇನ್ನಷ್ಟು ಬೆಂಗಳೂರು ಸುದ್ದಿಗಳುView All

    ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

    English summary
    KSRTC bus has rushed into petrol bunk at Goraguntepalya in Yeshwanthpur due to break fail was coming from chikmagalur to Bengaluru and 11 passengers were escaped luckily.

    Oneindia ಬ್ರೇಕಿಂಗ್ ನ್ಯೂಸ್,
    ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X
    We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more