ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾಂಗ್ರೆಸ್ ನ ಮಾಜಿ ಶಾಸಕ ನರೇಂದ್ರಬಾಬು ಬಿಜೆಪಿಗೆ

|
Google Oneindia Kannada News

Recommended Video

Congress MLA Nela Narendra Babu will be joining BJP on October 1st

ಬೆಂಗಳೂರು, ಸೆಪ್ಟೆಂಬರ್ 19 : ಕಾಂಗ್ರೆಸ್ ನಲ್ಲಿ ತಮ್ಮನ್ನು ಕಡೆಗಣಿಸಲಾಗಿದೆ ಎಂದು ಮಹಾಲಕ್ಷ್ಮೀ ಲೇಔಟ್ ನ ಮಾಜಿ ಶಾಸಕ ನೆ.ಲ.ನರೇಂದ್ರಬಾಬು ಅವರು ಬಿಜೆಪಿ ಸೇರಲು ನಿರ್ಧರಿಸಿದ್ದಾರೆ.

ಮಹಾಲಕ್ಷ್ಮೀ ಲೇಔಟ್ ನ ಮಾಜಿ ಶಾಸಕ ನರೇಂದ್ರಬಾಬು ಅವರು ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ಜತೆ ಮಾತುಕತೆ ನಡೆಸಿದ್ದು, ಇದೇ ಅಕ್ಟೋಬರ್ 1ರಂದು ಬಿಜೆಪಿ ಸೇರ್ಪಡೆಯಾಗುವುದು ಖಚಿತವಾಗಿದೆ.

Mahalakshmi layout Former congress MLA N.L. Narendrababu will be join BJP on Oct 1

ನರೇಂದ್ರಬಾಬು ಅವರು 2004ರಲ್ಲಿ ಮೊದಲಿಗೆ ರಾಜಾಜಿನಗರ ಕ್ಷೇತ್ರದಿಂದ ಹಾಗೂ 2008ರಲ್ಲಿ ಮಹಾಲಕ್ಷ್ಕೀ ಲೇಔಟ್ ವಿಧಾಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 2013ರಲ್ಲಿ ಜೆಡಿಎಸ್ ನ ಗೋಪಾಲಯ್ಯ ಅವರ ವಿರುದ್ಧ ಸೋಲು ಕಂಡಿದ್ದರು.

English summary
Mahalakshmi Layout Assembly Constituency former Congress MLA N.L. Narendrababu will join BJP on October 1st.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X