ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರಾವಳಿ, ಉತ್ತರ ಕರ್ನಾಟಕದ ಕಡೆಗಣನೆ: ಬಿಜೆಪಿ ಆಕ್ರೋಶ

By Manjunatha
|
Google Oneindia Kannada News

ಬೆಂಗಳೂರು, ಜುಲೈ 05: ಕುಮಾರಸ್ವಾಮಿ ಅವರು 2018ರ ಬಜೆಟ್ ಘೋಷಣೆ ಮುಕ್ತಾಯಗೊಳಿಸುತ್ತಿದ್ದಂತೆ ವಿಪಕ್ಷ ಸದನದಲ್ಲಿ ಗದ್ದಲ ಎಬ್ಬಿಸಿದೆ.

ಕರಾವಳಿ ಜಿಲ್ಲೆ, ಉತ್ತರ ಕರ್ನಾಟಕಗಳ ಹೆಸರನ್ನೇ ಬಜೆಟ್‌ನಲ್ಲಿ ಹೇಳಲಿಲ್ಲ, ಕೇವಲ ತಮ್ಮ ಕ್ಷೇತ್ರಗಳಿಗೆ ಮಾತ್ರವೇ ಒತ್ತು ನೀಡಲಾಗಿದೆ ಎಂದು ವಿಪಕ್ಷದ ಸದಸ್ಯರು ಒಕ್ಕೂರಲ ಆರೋಪ ಮಾಡಿದರು.

ಕುಮಾರಸ್ವಾಮಿ ಬಜೆಟ್ ನಲ್ಲಿ ಯಾವ ಇಲಾಖೆಗೆ ಎಷ್ಟು ಅನುದಾನ?ಕುಮಾರಸ್ವಾಮಿ ಬಜೆಟ್ ನಲ್ಲಿ ಯಾವ ಇಲಾಖೆಗೆ ಎಷ್ಟು ಅನುದಾನ?

ಹಾಸನ, ರಾಮನಗರ, ಮಂಡ್ಯ, ಸೇರಿದಂತೆ ಜೆಡಿಎಸ್ ಶಾಸಕರು ಇದ್ದಕಡೆಗೆ ಮಾತ್ರ ಬಜೆಟ್‌ನಲ್ಲಿ ಹೆಚ್ಚಿನ ಒತ್ತು ನಿಡಲಾಗಿದೆ ಎಂದು ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದವು.

Opposition party BJP unhappy with the budget

ಕುಮಾರಸ್ವಾಮಿ ಬಜೆಟ್ 2018: ಯಾವುದು ಏರಿಕೆ? ಯಾವ್ದು ಇಳಿಕೆ?ಕುಮಾರಸ್ವಾಮಿ ಬಜೆಟ್ 2018: ಯಾವುದು ಏರಿಕೆ? ಯಾವ್ದು ಇಳಿಕೆ?

ರಾಜಕೀಯ ಪ್ರೇರಿತವಾದ ಬಜೆಟ್ ಇದಾಗಿದ್ದು, ಈ ಬಜೆಟ್‌ಗೆ ಜನಪರವಾದ ನಿಲವಿಲ್ಲ ಎಂದು ವಿರೋಧ ಪಕ್ಷದ ಸದಸ್ಯರು ಬೇಸರ ವ್ಯಕ್ತಪಡಿಸಿದರು. ಹಲವರು ಬಜೆಟ್‌ ಪ್ರತಿಯನ್ನು ಎತ್ತಿ ತೋರಿಸಿ, ಪ್ಲಕಾರ್ಡ್ಗಳನ್ನು ಪ್ರದರ್ಶಿಸಿ ಬಜೆಟ್ ವಿರುದ್ಧ ಘೋಷಣೆಗಳನ್ನು ಕೂಗಿದರು.

English summary
opposition party members protest in assembly against Kumaraswamy's budget. No any grant for Coastal karnataka and North Karnataka said BJP MLAs.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X