ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೀಟೂ ಕತೆಗಳ ಬಗ್ಗೆ ದಿಟ್ಟ ಪೊಲೀಸ್ ಅಧಿಕಾರಿ ರೂಪಾ ಮೌದ್ಗಿಲ್ ಪ್ರತಿಕ್ರಿಯೆ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 20: ಕರ್ನಾಟಕ ಪೊಲೀಸ್‌ನ ದಿಟ್ಟ ಮಹಿಳಾ ಪೊಲೀಸ್ ಅಧಿಕಾರಿ ರೂಪಾ ಮೌದ್ಗಿಲ್‌ ಅವರು ಮೀಟೂ ಅಭಿಯಾನದ ಕುರಿತು ಪತ್ರಕರ್ತರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಗಾಯಕಿಯಾಗಿ ರೂಪಾ ಮೌದ್ಗಿಲ್, ವಿಡಿಯೋ ಆಲ್ಬಂ ನೋಡಿದ್ರಾ? ಗಾಯಕಿಯಾಗಿ ರೂಪಾ ಮೌದ್ಗಿಲ್, ವಿಡಿಯೋ ಆಲ್ಬಂ ನೋಡಿದ್ರಾ?

#ಮಿಟೂ: ಶೃತಿ ಹರಿಹರನ್‌ ಮೇಲೆ ಮೊಕದ್ದಮೆ ಹೂಡುತ್ತೇನೆಂದ ಅರ್ಜುನ್ ಸರ್ಜಾ #ಮಿಟೂ: ಶೃತಿ ಹರಿಹರನ್‌ ಮೇಲೆ ಮೊಕದ್ದಮೆ ಹೂಡುತ್ತೇನೆಂದ ಅರ್ಜುನ್ ಸರ್ಜಾ

ಎಷ್ಟೋ ರಂಗಗಳಲ್ಲಿ ಮೀಟೂ ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳ ಕುರಿತು ಸೋಶಿಯಲ್ ಮೀಡಿಯಾ ಮೂಲಕ ಹೋರಾಟ ನಡೆಸುವುದು ಅವರವರ ವೈಯಕ್ತಿಕ ಆಯ್ಕೆಗೆ ಬಿಟ್ಟಿದ್ದು. ಅಥವಾ ಕಾನೂನು ಮೂಲಕ ಹೋರಾಟ ಮಾಡುವ ಆಯ್ಕೆಯೂ ಅವರವರ ವಿವೇಚನೆಗೆ ಬಿಟ್ಟಿದ್ದು ಎಂದು ಅವರು ಹೇಳಿದ್ದಾರೆ.

Bengaluru: IPS officer Roopa Moudgil reacts to Metoo campaign

#ಮಿಟೂ: ಹಿರಿಯ ನಟ ಅರ್ಜುನ್ ಸರ್ಜಾ ಮೇಲೆ ಲೈಂಗಿಕ ಕಿರುಕುಳ ಆರೋಪ#ಮಿಟೂ: ಹಿರಿಯ ನಟ ಅರ್ಜುನ್ ಸರ್ಜಾ ಮೇಲೆ ಲೈಂಗಿಕ ಕಿರುಕುಳ ಆರೋಪ

ಭ್ರಷ್ಟಾಚಾರ ನಿಗ್ರಹ ದಳ ಇದ್ದಂತೆ, ಆಫೀಸರ್ ಏನಾದರೂ ಲೈಂಗಿಕ ಕಿರುಕುಳ ಕೊಡುತ್ತಾರಾ? ಎಂದು ಚೆಕ್ ಮಾಡಲು ಈ ರೀತಿ ವಿಜಿಲೆನ್ಸ್ ವಿಂಗ್ ಇರಬೇಕಾಗುತ್ತದೆ. ಪೊಲೀಸ್ ಸ್ಟೇಷನ್ ಗೆ ಬಂದ ನೊಂದ ಮಹಿಳೆಯರ ಜತೆ ಹೇಗೆ ವರ್ತಿಸುತ್ತಾರೆ. ಅಶ್ಲೀಲವಾದ ಮೆಸೇಜ್ ಕಳಿಸುತ್ತಾರಾ? ಫೋನ್ ಮಾಡ್ತಾರಾ? ಅಂಥದ್ದರ ಮೇಲೆ ನಿಗಾ ಇಡಬೇಕಾಗುತ್ತದೆ.

English summary
Bengaluru: IPS officer Roopa Moudgil reacts to Metoo campaign.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X