ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರೌಡಿ ಶೀಟರ್ ಅಲೀಂ ಮೇಲೆ ಗುಂಡು ಹಾರಿಸಿದ ಪೊಲೀಸರು!

|
Google Oneindia Kannada News

ಬೆಂಗಳೂರು, ಜನವರಿ 24: ಕೆಲ ದಿನಗಳ ಹಿಂದೆ ಪೇದೆ ರಾಜೇಂದ್ರ ಎಂಬುವರ ಮೇಲೆ ಹಲ್ಲೆ ನಡೆಸಿದ್ದ ಬೆಂಗಳೂರು ರೌಡಿ ಶೀಟರ್ ಅಲೀಂ ಎಂಬಾತನ ಮೇಲೆ ಬೆಂಗಳೂರಿನ ನೈಸ್ ರಸ್ತೆಯಲ್ಲಿ ಬುಧವಾರ ಮಧ್ಯಾಹ್ನ ಪೊಲೀಸರು ಗುಂಡಿನ ದಾಳಿ ನಡೆಸಿದರು.

ಕ್ಷುಲ್ಲಕ ಕಾರಣಕ್ಕಾಗಿ ಪೊಲೀಸ್ ಪೇದೆ ಅಲೀಂ ಮೇಲೆ ಹಲ್ಲೆ ನಡೆಸಿದ್ದ, ಈ ಕಾರಣಕ್ಕೆ ಅಲೀಂನನ್ನು ಬಂಧಿಸಲು ಪೊಲೀಸರ ತಂಡ ತೆರಳಿತ್ತು. ನೈಸ್ ರಸ್ತೆಯಲ್ಲಿ ಇದ್ದಾನೆ ಎಂಬ ಮಾಹಿತಿ ಪಡೆದ ಜೀವನ್ ಭೀಮಾ ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಲಿಂಗರಾಜು ನೇತೃತ್ವದ ತಂಡ ದಾಳಿ ನಡೆಸಿತು.

ಕೆಲ ದಿನಗಳ ಹಿಂದೆ ಪೇದೆ ರಾಜೇಂದ್ರ ಎಂಬುವರ ಮೇಲೆ ಹಲ್ಲೆ ನಡೆಸಿದ್ದ ಬೆಂಗಳೂರು ರೌಡಿ ಶೀಟರ್ ಅಲೀಂ ಎಂಬಾತನ ಮೇಲೆ ಬೆಂಗಳೂರಿನ ನೈಸ್ ರಸ್ತೆಯಲ್ಲಿ ಬುಧವಾರ ಮಧ್ಯಾಹ್ನ ಪೊಲೀಸರು ಗುಂಡಿನ ದಾಳಿ ನಡೆಸಿದರು. ಕ್ಷುಲ್ಲಕ ಕಾರಣಕ್ಕಾಗಿ ಪೊಲೀಸ್ ಪೇದೆ ಅಲೀಂ ಮೇಲೆ ಹಲ್ಲೆ ನಡೆಸಿದ್ದ, ಈ ಕಾರಣಕ್ಕೆ ಅಲೀಂನನ್ನು ಬಂಧಿಸಲು ಪೊಲೀಸರ ತಂಡ ತೆರಳಿತ್ತು. ನೈಸ್ ರಸ್ತೆಯಲ್ಲಿ ಇದ್ದಾನೆ ಎಂಬ ಮಾಹಿತಿ ಪಡೆದ ಜೀವನ್ ಭೀಮಾ ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಲಿಂಗರಾಜು ನೇತೃತ್ವದ ತಂಡ ದಾಳಿ ನಡೆಸಿತು.

ಈ ವೇಳೆ ಮರು ದಾಳಿ ನಡೆಸಲು ರೌಡಿ ಶೀಟರ್ ಅಲೀಂ ಯತ್ನಿಸಿದ್ದರಿಂದ ಲಿಂಗರಾಜು ಅವರು ಆತ್ಮರಕ್ಷಣೆಗಾಗಿ ರೌಡಿ ಅಲೀಂ ಕಾಲಿಗೆ ಗುಂಡು ಹಾರಿಸಿದ್ದಾರೆ. ಸಂದರ್ಭದಲ್ಲಿ ವೆಂಕಟೇಶ್ ಎಂಬ ಪೇದೆಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

English summary
Jagajeevanram nagar police inspector Lingaraju has been fires on Rowdy sheeter Aleem in NICE road on Wednesday who had attacked on Police constable recently in Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X