ಬೆಂಗಳೂರು: ಟ್ರಾಫಿಕ್ ಪೊಲೀಸರ ಆರೋಗ್ಯ ಅಧ್ಯಯನ
ಬೆಂಗಳೂರು, ಮೇ.13: ನಗರದಲ್ಲಿ ಕಾರ್ಯನಿರ್ವಹಿಸುವ ಟ್ರಾಫಿಕ್ ಪೊಲೀಸರ ಆರೋಗ್ಯದ ಬಗ್ಗೆ ನ್ಯಾಷನಲ್ ರೆಫರಲ್ ಸೆಂಟರ್ ಫಾರ್ ಲೆಡ್ ಪ್ರಾಜೆಕ್ಟ್ ಇನ್ ಇಂಡಿಯಾ ಸಂಸ್ಥೆ ಅಧ್ಯಯನ ಕೈಗೊಳ್ಳಲಿದೆ.
ವಾಹನಗಳ ಹೊಗೆ ಮತ್ತು ದೂಳು ಸೇವಿಸಿ ಸಂಚಾರ ಪೊಲೀಸರ ಆರೋಗ್ಯ ಹದಗೆಡುತ್ತಿದೆ. ಹೀಗಾಗಿ ಸಂಚಾರ ಪೊಲೀಸರ ಬಗ್ಗೆ ಅಧ್ಯಯನ ನಡೆಸಬೇಕೆಂದು ಪೊಲೀಸ್ ಇಲಾಖೆ ನ್ಯಾಷನಲ್ ರೆಫರಲ್ ಸೆಂಟರ್ ಫಾರ್ ಲೆಡ್ ಪ್ರೊಜೆಕ್ಟ್ ಇನ್ ಇಂಡಿಯಾ ಸಂಸ್ಥೆಗೆ ಮನವಿ ಮಾಡಿತ್ತು.[ಮಾನವೀಯತೆ ಮೆರೆದ ದೊಡೇಜಾಗೆ ಅಭಿನಂದನೆ]
ಈ ಹಿನ್ನೆಲೆಯಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿಯ ಪ್ರಯೋಜಕತ್ವದಲ್ಲಿ ಈ ಅಧ್ಯಯನ ಜೂನ್ ತಿಂಗಳಿನಿಂದ ಆರಂಭವಾಗಲಿದೆ.[ಈ ಟ್ರಾಫಿಕ್ ಪೊಲೀಸ್ ಅಂದ್ರೆ ಜನರಿಗೆ ಅಚ್ಚುಮೆಚ್ಚು]

ಪ್ರಾಯೋಗಿಕವಾಗಿ ಪಶ್ಚಿಮ ಸಂಚಾರ ವಿಭಾಗದ 941 ಮಂದಿ ಪೊಲೀಸರ ಆರೋಗ್ಯ ತಪಾಸಣೆ ಮತ್ತು ಅಧ್ಯಯನ ನಡೆಸಲಾಗುತ್ತದೆ. ಇದರ ಫಲಿತಾಂಶವನ್ನು ಆಧರಿಸಿ ಉಳಿದ ಸಂಚಾರ ಪೊಲೀಸರ ಆರೋಗ್ಯ ಅಧ್ಯಯನ ಕೈಗೊಳ್ಳಲಾಗುತ್ತದೆ.
ಹೊಗೆ ಮತ್ತು ದೂಳು ಸೇವಿಸಿ, ಹಲವು ಸಂಚಾರ ಪೊಲೀಸರು ಶ್ವಾಸಕೋಶದ ಸಮಸ್ಯೆಯಿಂದ ನರಳುತ್ತಿದ್ದಾರೆ. ಸೀಸದ ಅಂಶ ರಕ್ತದಲ್ಲಿ ಸೇರಿ ಮೆದುಳಿನ ಮೇಲೆ ಪರಿಣಾಮ ಬೀರುತ್ತಿದೆ. ಈ ಕಾರಣಕ್ಕಾಗಿ ಅಧ್ಯಯನ ನಡೆಸಲಾಗುತ್ತದೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications