ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶುಲ್ಕ ಹೆಚ್ಚಳ ವಿರೋಧಿಸಿ ಪ್ರೆಸಿಡೆನ್ಸಿ ಶಾಲೆ ಎದುರು ಪೋಷಕರ ಧರಣಿ

By Nayana
|
Google Oneindia Kannada News

ಬೆಂಗಳೂರು, ಮೇ 29: ಎಲ್ಲಾ ಶಾಲೆಗಳು ಮೇ 28ರಿಂದ ಆರಂಭವಾಗಿದೆ. ವಿದ್ಯಾರ್ಥಿಗಳು, ಪೋಷಕರು ಮಕ್ಕಳನ್ನು ಶಾಲೆಗೆ ಸೇರಿಸುವ ಆತುರದಲ್ಲಿದ್ದಾರೆ. ಆದರೆ ಖಾಸಗಿ ಶಾಲೆಗಳು ಅತಿ ಹೆಚ್ಚು ಶುಲ್ಕ ವಿಧಿಸುತ್ತಿರುವುದುರಿಂದ ಪೋಷಕರು ಆತಂಕಗೊಂಡಿದ್ದಾರೆ.

ಕಸ್ತೂರಿನಗರದಲ್ಲಿರುವ ಪ್ರೆಸಿಡೆನ್ಸಿ ಶಾಲೆಯ ಆಡಳಿತ ಮಂಡಳಿಯ ವಿರುದ್ಧ ಪೋಷಕರು ಮಂಗಳವಾರ ಪ್ರತಿಭಟನೆ ಆರಂಭಿಸಿದ್ದಾರೆ. ಸುಮಾರು 500ರಿಂದ 600 ಪೋಷಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

Presidency school parents hold protest against management

ಆರ್‌ಟಿಇ: ವಿದ್ಯಾರ್ಥಿಗಳಿಂದ ಶುಲ್ಕ ವಸೂಲಿ ಮಾಡಿದರೆ ದೂರು ನೀಡಿ!ಆರ್‌ಟಿಇ: ವಿದ್ಯಾರ್ಥಿಗಳಿಂದ ಶುಲ್ಕ ವಸೂಲಿ ಮಾಡಿದರೆ ದೂರು ನೀಡಿ!

ಶುಲ್ಕವನ್ನು ಕಡಿತಗೊಳಿಸಬೇಕು. ವಾರ್ಷಿಕ ಶುಲ್ಕವನ್ನು ನಿಷೇಧಿಸಬೇಕು, ಟ್ಯೂಷನ್‌ ಶುಲ್ಕವನ್ನು ಕಡಿಮೆ ಮಾಡಬೇಕು, ಶಿಕ್ಷಕರು ಹಾಗೂ ಪೋಷಕರ ಸಂಘವನ್ನು ನಿರ್ಮಿಸಬೇಕು, ಶಾಲೆಗಳಲ್ಲಿ ಏನೇ ಹೊಸ ಕಾನೂನುಗಳನ್ನು ಜಾರಿ ಮಾಡುವ ಮುನ್ನ ಪೋಷಕರ ಸಭೆ ಕರೆದು ಸಭೆಯಲ್ಲಿ ತೀರ್ಮಾನ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

English summary
Seeking reduction of tuition fees and abolish the annual fees, parents of Presidency school will protest against management on May 29 in front of the school.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X