ರವಿ ಬೆಳಗೆರೆ ಬಂಧನ: ಶನಿವಾರದ 9 ಪ್ರಮುಖ ಬೆಳವಣಿಗೆ
ಪತ್ರಕರ್ತ ರವಿ ಬೆಳಗೆರೆ ಅವರ ಮೇಲೆ ಸುನೀಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ನೀಡಿದ ಆರೋಪ ಬಂದು, ಶುಕ್ರವಾರ ಅವರನ್ನು ಬಂಧಿಸಲಾಯಿತು. ಆದರೆ ನಿಜವಾದ ಬೆಳವಣಿಗೆಗಳು ಶುರುವಾದದ್ದು ಶನಿವಾರ (ಡಿಸೆಂಬರ್ 9). ಬೆಳಗ್ಗೆಯಿಂದ ರಾತ್ರಿ 8ರ ತನಕ ನಡೆದ ದಿನದ ಪ್ರಮುಖ ವಿದ್ಯಮಾನಗಳ ವಿವರ ಇಲ್ಲಿದೆ.
* ರವಿ ಬೆಳಗೆರೆಯವರನ್ನು ಏತಕ್ಕಾಗಿ ಬಂಧಿಸಿದ್ದಾರೆಂದು ಗೊತ್ತಿಲ್ಲ. ಮಾಹಿತಿ ಪಡೆದುಕೊಂಡು ಪ್ರತಿಕ್ರಿಯೆ ನೀಡುತ್ತೇನೆ ಎಂದು ಮೈಸೂರಿನಲ್ಲಿ ಹೇಳಿಕೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
* ಅಪ್ಪ ಒಬ್ಬರನ್ನು ಕೊಲ್ಲುವ ನಿರ್ಧಾರಕ್ಕೆ ಹೋಗಿರಲು ಸಾಧ್ಯವಿಲ್ಲ, ಅವರು ಖಂಡಿತ ನಿರಪರಾಧಿ, ನಾನು ಅವರ ಮಗಳು ಅವರ ಪರವಾಗಿಯೇ ನಿಲ್ಲುತ್ತೇನೆ ಎಂದು ಧಾರವಾಡದಲ್ಲಿ ಭಾವನಾ ಬೆಳಗೆರೆ ಹೇಳಿಕೆ
* ಉತ್ತರಕನ್ನಡ ಜಿಲ್ಲೆಯ ಜೋಯಿಡಾದಲ್ಲಿರುವ ರವಿ ಬೆಳಗೆರೆ ಅವರ ಜಂಗಲ್ ಬೋಟ್ ಬರ್ಭುಜಾ ಫಾರ್ಮ್ ಹೌಸ್ ಗೆ ತೆರಳಿದ ಸಿಸಿಬಿ ಪೊಲೀಸರಿಂದ ಪರಿಶೀಲನೆ

* 'ರವಿ ಅಂಕಲ್ ಗೆ, ಅವರ ಅಳಿಯ ಶ್ರೀನಗರ ಕಿಟ್ಟಿಗೆ ಹಾಗೂ ಮಗಳಾದ ಭಾವನಾ ಅವರಿಗೆ ನನ್ನ ಸಹಕಾರ, ಬೆಂಬಲ ಹಾಗೂ ಗುಡ್ ಲಕ್ ಯಾವಾಗಲೂ ಇರುತ್ತದೆ' ಎಂದು ನಟ ಶ್ರೀಮುರಳಿ ವಿಜಯಪುರದಲ್ಲಿ ಹೇಳಿಕೆ
* ಪೊಲೀಸ್ ರಕ್ಷಣೆ ನೀಡುವಂತೆ ಸುನೀಲ್ ಹೆಗ್ಗರವಳ್ಳಿ ಕುಟುಂಬದವರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ
* ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ರವಿ ಬೆಳಗೆರೆ ಪತ್ನಿ ಲಲಿತಾ
* ರವಿ ಬೆಳಗೆರೆ ಎರಡನೇ ಪತ್ನಿ ಯಶೋಮತಿ ಅವರ ರಾಜರಾಜೇಶ್ವರಿ ನಗರದ ಮನೆಗೆ ಕರೆದುಕೊಂಡು ಹೋಗಿ ಸಿಸಿಬಿ ಪೊಲೀಸರಿಂದ ಪರಿಶೀಲನೆ
* ರಾಜರಾಜೇಶ್ವರಿ ನಗರದಿಂದ ವಾಪಸ್ ಸಿಸಿಬಿ ಕಚೇರಿಗೆ ವಾಪಸ್ ಕರೆತರುವಾಗ ಅಸ್ವಸ್ಥಗೊಂಡ ರವಿ ಬೆಳಗೆರೆ
* ಅಸ್ವಸ್ಥಗೊಂಡ ರವಿಬೆಳಗೆರೆಯವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು.
-
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ












Click it and Unblock the Notifications