ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಬೆಂಗಳೂರಿನ ಕರಾಟೆ ಗುರು!

By: ಒನ್ ಇಂಡಿಯಾ ಪ್ರತಿನಿಧಿ
Subscribe to Oneindia Kannada

ಬೆಂಗಳೂರು, ಮೇ 20: 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಕರಾಟೆ ತರಬೇತುದಾರನೊಬ್ಬನನ್ನು ಬೆಂಗಳೂರಿನ ವೈಟ್ ಫೀಲ್ಡ್ ಪೊಲೀರು ನಿನ್ನೆ (ಮೇ 19) ಬಂಧಿಸಿದ್ದಾರೆ.

ಪತ್ನಿಯನ್ನು ಬಿಟ್ಟು, ಗಾರ್ಮೆಂಟ್ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಂದಿಗೆ ಬದುಕುತ್ತಿದ್ದ ಈತ ಆ ಮಹಿಳೆಯ ಮಗಳಿಗೇ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.[ಬೆಂಗಳೂರು ಏರ್ಪೋರ್ಟ್ ಸಿಬ್ಬಂದಿ ಮೇಲೆ ಅತ್ಯಾಚಾರ ಆರೋಪ: ಜಾಮೀನಿಗೆ ಅಸಮ್ಮತಿ]

Sexual assault of a minor girl: man arrested in Bengaluru

ತಾಯಿ ಗಾರ್ಮೆಂಟ್ ಫ್ಯಾಕ್ಟರಿಗೆ ಹೋಗದ್ದ ಸಮಯದಲ್ಲಿ ಒಂಟಿಯಾಗಿದ್ದ ಆಕೆಯ 14 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ನೋಡಿದ ಆತನ ವಿರುದ್ಧ ಕೂಗಾಡಿ, ಅಕ್ಕ-ಪಕ್ಕದ ಮನೆಯವರಿಗೆಲ್ಲ ಹುಡುಗಿ ಹೇಳಿದ್ದಾಳೆ. ವಿಷಯ ಅಕ್ಕ ಪಕ್ಕದ ಮನೆಯವರು, ಮತ್ತು ತಾಯಿ ಪೊಲೀಸರಿಗೆ ದೂರು ನೀಡಿದ್ದು, ಪೋಕ್ಸೋ ಕಾಯ್ದೆಯಡಿಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Bengaluru, Whitefield police has arrested a man, who has sexually assaulted a minor girl.
Please Wait while comments are loading...