ಉಪ ಮೇಯರ್ ಆಗಿ ಎಸ್ಪಿ ಹೇಮಲತಾ ಆಯ್ಕೆ
ಬೆಂಗಳೂರು, ಸೆ.11 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಉಪ ಮೇಯರ್ ಆಗಿ ಜೆಡಿಎಸ್ನ ಎಸ್.ಪಿ. ಹೇಮಲತಾ ಅವರು ಆಯ್ಕೆಯಾಗಿದ್ದಾರೆ. ವೃಷಭಾವತಿ ವಾರ್ಡ್ನಿಂದ ಹೇಮಲತಾ ಅವರು ಮೊದಲ ಬಾರಿಗೆ ಜಯಗಳಿಸಿದ್ದರು.
ಶುಕ್ರವಾರ ಪ್ರಾದೇಶಿಕ ಆಯುಕ್ತೆ ಎಂ.ವಿ.ಜಯಂತಿ ಅವರ ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಎಸ್.ಪಿ.ಹೇಮಲತಾ ಅವರು 131 ಮತಗಳನ್ನು ಪಡೆದು ಉಪ ಮೇಯರ್ ಆಗಿ ಆಯ್ಕೆಯಾದರು. ಬಿಜೆಪಿಯಿಂದ ಎಚ್.ಸಿ.ನಾಗರತ್ನ ಅವರು ಉಪ ಮೇಯರ್ ಚುನಾವಣೆ ಕಣದಲ್ಲಿದ್ದರು. [ಮೇಯರ್ ಮಂಜುನಾಥ ರೆಡ್ಡಿ ಪರಿಚಯ]

ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಗೋಪಾಲಯ್ಯ ಅವರ ಪತ್ನಿಯಾದ ಎಸ್.ಪಿ.ಹೇಮಲತಾ ಅವರು 2015ರಲ್ಲಿ ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿದ್ದರು. ಜಯಗಳಿಸಿದ ಮೊಲದ ಚುನಾವಣೆಯಲ್ಲಿಯೇ ಉಪ ಮೇಯರ್ ಆಗಿ ಆಗುವ ಅವಕಾಶ ಸಿಕ್ಕಿದೆ. [ಮೇಯರ್ ಆಯ್ಕೆಯ ಕ್ಷಣ-ಕ್ಷಣದ ಮಾಹಿತಿ]
ಹೇಮಲತಾ ಅವರು ಡಿಪ್ಲೊಮಾ ಇನ್ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಹತೆ ಪಡೆದಿದ್ದಾರೆ. ವೃಷಭಾವತಿನಗರ ವಾರ್ಡ್ನಿಂದ ಮೊದಲ ಬಾರಿಗೆ ಆಯ್ಕೆಯಾಗಿದ್ದಾರೆ. ಉಪ ಮೇಯರ್ ಹುದ್ದೆ ಸಾಮಾನ್ಯ ವರ್ಗದ ಮಹಿಳೆಗೆ ಮೀಸಲಾಗಿದ್ದರಿಂದ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಪರವಾಗಿ ಅವರು ಉಪ ಮೇಯರ್ ಆಗಿ ಚುನಾಯಿತರಾಗಿದ್ದಾರೆ. [ಮೇಯರ್ ಆಗಿ ಮಂಜುನಾಥ ರೆಡ್ಡಿ ಆಯ್ಕೆ]
-
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ












Click it and Unblock the Notifications