ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿದ್ಯಾರ್ಥಿಗಳು ಶೇ.100 ರಷ್ಟು ಅಂಕ ಗಳಿಸಿದ್ರೆ ಶಿಕ್ಷಕರಿಗೆ ಪ್ರೋತ್ಸಾಹಧನ

|
Google Oneindia Kannada News

ಬೆಂಗಳೂರು, ಡಿಸೆಂಬರ್ 1: ಬಿಬಿಎಂಪಿ ಶಾಲೆಗಳಲ್ಲಿ ಕಡಿಮೆ ಫಲಿತಾಂಶ ಬರುತ್ತಿದೆ ಎನ್ನುವ ಕಾರಣಕ್ಕೆ ಪೋಷಕರು ತಮ್ಮ ಮಕ್ಕಳನ್ನು ಬಿಬಿಎಂಪಿ ಶಾಲೆಗೆ ಕಳುಹಿಸಲು ತಯಾರಿಲ್ಲ.

ಛೆ, ಇದೆಂಥ ವಿಡಿಯೋ ನೋಡಿ! ವಿದ್ಯಾರ್ಥಿಗಳ ಕಾಲಿಗೆ ಬಿದ್ದ ಗುರು! ಛೆ, ಇದೆಂಥ ವಿಡಿಯೋ ನೋಡಿ! ವಿದ್ಯಾರ್ಥಿಗಳ ಕಾಲಿಗೆ ಬಿದ್ದ ಗುರು!

ಹಾಗಾಗಿ ವಿದ್ಯಾರ್ಥಿಗಳ ಜೊತೆಗೆ ಶಿಕ್ಷಕರನ್ನೂ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶೇ.100ರಷ್ಟು ಅಂಕ ಪಡೆದರೆ ಶಿಕ್ಷಕ, ಉಪನ್ಯಾಸಕರಿಗೆ ತರಗತಿಯ ಪ್ರತಿ ವಿದ್ಯಾರ್ಥಿಗೆ 1 ಸಾವಿರದಂತೆ ಪ್ರೋತ್ಸಾಹ ಧನವನ್ನು ನೀಡಲಾಗುತ್ತದೆ.

3 ವರ್ಷಗಳಿಂದ ವರ್ಗಾವಣೆ ಸ್ಥಗಿತ: ಉಪವಾಸಕ್ಕೆ ಮುಂದಾದ ಶಿಕ್ಷಕರು 3 ವರ್ಷಗಳಿಂದ ವರ್ಗಾವಣೆ ಸ್ಥಗಿತ: ಉಪವಾಸಕ್ಕೆ ಮುಂದಾದ ಶಿಕ್ಷಕರು

ಈಗಾಗಲೇ ಬಿಬಿಎಂಪಿ ರೋಶನಿ ಯೋಜನೆಯಡಿ ಪಾಲಿಕೆಯ ಎಲ್ಲಾ ಶಾಲೆಗಳಲ್ಲಿ ತಂತ್ರಜ್ಞಾನ ಬಳಸಿಕೊಂಡು ತರಗತಿ ನಡೆಸಲು 64 ಇಂಚಿನ ಡಿಜಿಟಲ್ ಟಿವಿಯನ್ನು ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ.

Teachers will get reward prize for 100percent SSLC results

ಬಿಬಿಎಂಪಿ ಎಲ್ಲಾ 156 ಶಾಲೆಗಳಲ್ಲಿ ಈ ಸಾಲಿನಲ್ಲಿ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿಗೆ ಆರಂಭಿಸಲಾಗಿರುವ ಈ ಪ್ರೋತ್ಸಾಹ ಧನ ಕಾರ್ಯಕ್ರಮ ಮುಂದಿನ ವರ್ಷ ಎಲ್ಲಾ ಶಾಲೆ, ಕಾಲೇಜುಗಳಿಗೂ ವಿಸ್ತರಿಸಲಾಗುವುದು ಎನ್ನುವ ಮಾಹಿತಿ ಲಭ್ಯವಾಗಿದೆ.

English summary
State education department has decided to give special reward prize for 100 percent result in SSLC examination.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X