ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಲ್ಲಿ 31 ಡಿಗ್ರಿ ತಲುಪಿದ ಉಷ್ಣಾಂಶ: ಬಸವಳಿದ ಜನರು

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 12: ಬೆಂಗಳೂರಲ್ಲಿ ಸೆಕೆ ಹೆಚ್ಚಾಗಿದ್ದು ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ದಾಟಿದೆ. ಮುಂಗಾರು ಆರಂಭಕ್ಕೂ ಮುನ್ನ ಬೆಂಗಳೂರಲ್ಲಿ ಅಧಿಕ ಮಳೆಯಾಗಿತ್ತು.

ಆದರೆ ರಾಜ್ಯದಲ್ಲಿ ಮುಂಗಾರು ಆರಂಭವಾಗುತ್ತಿದ್ದಂತೆ ಕ್ರಮೇಣ ಮಳೆ ಕಡಿಮೆಯಾಗಿ, ಮೋಡ ಆವರಿಸಿಕೊಂಡು ಚಳಿಯೂ ಆರಂಭವಾಗಿತ್ತು ಇದೀಗ ಮತ್ತೆ ಬಿಸಿಲು ಹೆಚ್ಚಳವಾಗಿದ್ದು ತಾಪಮಾನ 31.2 ಡಿಗ್ರಿ ಸೆಲ್ಸಿಯಸ್ ಆಗಿದೆ.

ರಾಜ್ಯಕ್ಕೆ ಆಗಮಿಸಿದ ಕೇಂದ್ರ ತಂಡ: ಎರಡು ದಿನ ಮಳೆ ಹಾನಿ ಪರಿಶೀಲನೆ ರಾಜ್ಯಕ್ಕೆ ಆಗಮಿಸಿದ ಕೇಂದ್ರ ತಂಡ: ಎರಡು ದಿನ ಮಳೆ ಹಾನಿ ಪರಿಶೀಲನೆ

ಕಳೆದ ಎರಡು ದಿನಗಳಿಂದ ಬಿಸಿಲ ಧಗೆ ಏರತೊಡಗಿದೆ. ಈ ತಿಂಗಳ ಆರಂಭದಿಂದ ತಾಪಮಾನ ಹೆಚ್ಚುತ್ತಿದೆ, ಆದರೆ ಕಳೆದೆರೆಡು ದಿನಗಳಿಂದ ಒಂದೇ ಬಾರಿಗೆ ಉಷ್ಣಾಂಶ ಏರಿಕೆಯಾಗಿದೆ. ಸೆಪ್ಟೆಂಬರ್ 10ರಂದು 26.4ಡಿಗ್ರಿ ಸೆಲ್ಸಿಯಸ್ ತಾಪಮಾನವಿತ್ತು.

Temperature sharpening in Bengaluru after monsoon weakened

ಜೂನ್ 1ರಿಂದ ಇಲ್ಲಿಯವರೆಗೆ ನಗರದ ಕೇಂದ್ರ ಭಾಗದಲ್ಲಿ 334 ಮಿ.ಮೀ ಮಳೆಯಾಗಿದೆ. ನಗರದ ಕೇಂದ್ರ ಭಾಗದಲ್ಲಿ ಗರಿಷ್ಠ 31.2 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20.9 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿದೆ.

ಕರ್ನಾಟಕದ ಅತಿವೃಷ್ಟಿ, ಬರ ಪರಿಸ್ಥಿತಿಗೆ ನೆರವು: ಮೋದಿ ಭರವಸೆ ಕರ್ನಾಟಕದ ಅತಿವೃಷ್ಟಿ, ಬರ ಪರಿಸ್ಥಿತಿಗೆ ನೆರವು: ಮೋದಿ ಭರವಸೆ

ಕೆಐಎಎಲ್ ನಲ್ಲಿ ಗರಿಷ್ಠ ಡಿಗ್ರಿ, ಕನಿಷ್ಠ ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್ ನಲ್ಲಿ ಗರಿಷ್ಠ ಕನಿಷ್ಠ ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

English summary
Bengaluru has received 31 degree Celsius of temperature on Wednesday as monsoon was weaken in the last week.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X