ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳು ಮುಂದೂಡಿಕೆ

|
Google Oneindia Kannada News

ಬೆಂಗಳೂರು, ನವೆಂಬರ್ 28: ಬೆಂಗಳೂರು ವಿಶ್ವವಿದ್ಯಾಲಯದ ಪದವಿ (ಡಿಗ್ರಿ) ಪರೀಕ್ಷೆಗಳನ್ನು ಮುಂದೂಡಲಾಗಿದೆ.

ನವೆಂಬರ್‌ 30ರಿಂದ ಆರಂಭವಾಗಬೇಕಿದ್ದ ಬಿಎ, ಬಿಎಸ್ ಸಿ, ಬಿಕಾಂ, ಬಿಬಿಎಂ, ಬಿಸಿಎ ಪದವಿಯ 1, 3, 5ನೇ ಸೆಮಿಸ್ಟರ್ ಪರೀಕ್ಷೆ ಹಾಗೂ ಬಿಎಚ್ ಎಂ 1, 3, 5 ಹಾಗೂ 7ನೇ ಸೆಮಿಸ್ಟರ್ ಪರೀಕ್ಷೆಗಳನ್ನು ಡಿಸೆಂಬರ್‌ 4ಕ್ಕೆ ಮುಂದೂಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ಬಿ,ಕೆ ರವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

The Bangalore University has postponed UG courses exams

ಕಾಲೇಜುಗಳ ಪ್ರಾಂಶುಪಾಲರು ಸಂಬಂಧಪಟ್ಟ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗುತ್ತಿದ್ದಾರೆ ಮತ್ತು ಶೇ .75 ರಷ್ಟು ಹಾಜರಾತಿಯನ್ನು ಪೂರೈಸುತ್ತಾರೆ ಎಂದು ಪ್ರಮಾಣೀಕರಿಸಬೇಕು. ಈ ಹಿನ್ನೆಯಲ್ಲಿ ವಿಶ್ವವಿದ್ಯಾಲಯ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಬದಲಾದ ವೇಳಾಪಟ್ಟಿಯನ್ನು ವಿಶ್ವವಿದ್ಯಾಲಯದ ವೆಬ್‍ ಸೈಟ್ www.bangaloreunivesity.ac.in ನಲ್ಲಿ ತಿಳಿದುಕೊಳ್ಳಬೇಕಾಗಿ ಹೇಳಿದರು.

English summary
The Bangalore University's under principals of the colleges will get an undertaking from the students concerned and the principal shall certify that the students have attended classes and fulfill 75 per cent attendance. The forthcoming UG exams have been postponed to December 4. The registrar of evaluation postponed exams for I, III, V semesters for BA/BSc/BCom/BBM/BCA, and I, III, V & VII semester BHM examinations that were scheduled to start from November 30.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X