ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿಯಲ್ಲಿ ಕೊರೊನಾ ಭೀತಿ ನಡುವೆ ಡೆಂಗ್ಯೂಗೆ ಬಾಲಕ ಬಲಿ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಜುಲೈ 6: ಕೊರೊನಾ ವೈರಸ್ ಭೀತಿ ನಡುವೆಯೇ ಬೆಳಗಾವಿಯಲ್ಲಿ ಡೆಂಗ್ಯೂ ಪ್ರಕರಣ ಕಾಣಿಸಿಕೊಂಡಿದೆ. ಬೆಳಗಾವಿಯ ವಡಗಾವಿಯ ವಿಷ್ಣು ಗಲ್ಲಿ ನಿವಾಸಿ, 12 ವರ್ಷದ ಬಾಲಕ ಡೆಂಗ್ಯೂಗೆ ಬಲಿಯಾದ್ದಾನೆ.

Recommended Video

Huawei out of UK ಭಾರತದ ನಂತರ ಚೀನಾಗೆ ದೊಡ್ಡ ಶಾಕ್ ಕೊಟ್ಟ ಬ್ರಿಟನ್ | Oneindia Kannada

ವರದ್ ಕಿರಣ್ ಪಾಟೀಲ್ (12) ಡೆಂಗ್ಯೂಗೆ ಬಲಿಯಾದ ಬಾಲಕ. ಕೆಎಲ್ಎಸ್ ಶಾಲೆಯ ಆರನೇ ತರಗತಿ ವಿದ್ಯಾರ್ಥಿಯಾಗಿದ್ದ ವರದ ಕಳೆದ ಕೆಲವು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ, ನಿನ್ನೆ ಜುಲೈ 5ರಂದು ಸಾವನ್ನಪ್ಪಿದ್ದಾನೆ.

ಎಲ್ಲರ ಚಿತ್ತ ಕೊರೊನಾದತ್ತ; ಬಳ್ಳಾರಿಯಲ್ಲೀಗ 110 ಡೆಂಗ್ಯೂ ಪ್ರಕರಣಎಲ್ಲರ ಚಿತ್ತ ಕೊರೊನಾದತ್ತ; ಬಳ್ಳಾರಿಯಲ್ಲೀಗ 110 ಡೆಂಗ್ಯೂ ಪ್ರಕರಣ

ಕೊರೊನಾ ವೈರಸ್ ನಿಂದಾಗಿ ಈಗಾಗಲೇ ಆಸ್ಪತ್ರೆಯಲ್ಲಿ ರೋಗಿಗಳ ಪ್ರವೇಶ ನಿಂತಿದೆ. ಇದೀಗ ಕಾಣಿಸಿಕೊಂಡಿರುವ ಡೆಂಗ್ಯೂ ಪ್ರಕರಣದ ಕುರಿತು ಪಾಲಿಕೆಯ ಆರೋಗ್ಯ ವಿಭಾಗದ ಕಾರ್ಯವೈಖರಿಯನ್ನು ನಾಗರಿಕರು ಪ್ರಶ್ನಿಸಿದ್ದಾರೆ.

12 Year Old Boy Dies By Dengue In Belagavi

ಜಿಲ್ಲಾ ಆರೋಗ್ಯ ಇಲಾಖೆ ಪ್ರಸ್ತುತ ಕೊರೊನಾ ಸೋಂಕಿನತ್ತ ಗಮನ ಹರಿಸುತ್ತಿದ್ದು, ಪಾಲಿಕೆ ಮತ್ತು ಆರೋಗ್ಯ ಇಲಾಖೆ ಡೆಂಗ್ಯೂ ಮುಂತಾದ ಕಾಯಿಲೆಗಳನ್ನು ನಿರ್ಲಕ್ಷಿಸಿದೆ ಎಂದು ಜನರು ದೂರುತ್ತಿದ್ದಾರೆ.

English summary
Inbetween coronavirus fear, dengue cases are arising in belagavi. 12 year old boy dies by dengue,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X