• search
  • Live TV
ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಳಗಾವಿಯಲ್ಲಿ 12 ವರ್ಷದ ಬಾಲಕನಿಗೆ ಕೊರೊನಾ ಸೋಂಕು

By ಬೆಳಗಾವಿ ಪ್ರತಿನಿಧಿ
|

ಬೆಳಗಾವಿ, ಏಪ್ರಿಲ್ 29: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ 12 ವರ್ಷದ ಬಾಲಕನಿಗೆ ಕೊರೊನಾ ವೈರಸ್ ಸೋಂಕು ಹರಡಿದೆ.

ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

P-293 ರಿಂದ 12 ವರ್ಷದ ಬಾಲಕನಿಗೆ ಹರಡಿದ ಕೊರೊನಾ ವೈರಸ್ ಸೋಂಕು ಹರಡಿದ್ದು, P-293 ದೆಹಲಿ ನಿಜಾಮುದ್ದಿನ್ ಮರ್ಕಜ್ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿದ್ದರು. P-293ರಿಂದ 12 ವರ್ಷದ ಬಾಲಕ P-524ಗೆ ಸೋಂಕು ತಗುಲಿದೆ.

ಬಾಲಕನ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 10 ಕ್ಕೂ ಹೆಚ್ಚು ಜನರಿಗೆ ಕ್ವಾರಂಟೈನ್ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 55 ಕ್ಕೆ ಏರಿಕೆ ಕಂಡಿದೆ.

ಈ ಪೈಕಿ ಓರ್ವ ವೃದ್ಧೆ ಸಾವನ್ನಪ್ಪಿದ್ದು, ಆರು ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಸದ್ಯ 47 ಕೊರೊನಾ ವೈರಸ್ ಪಾಸಿಟಿವ್ ಕಂಡುಬಂದಿವೆ.

English summary
in Belagavi district has been infected with a coronavirus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X