ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆಂಬಿಡೆಂಟ್ ಪ್ರಕರಣ ಸಿಬಿಐಗೆ ಒಪ್ಪಿಸಿ: ಸಿಟಿ ರವಿ

|
Google Oneindia Kannada News

ಬೆಳಗಾವಿ, ಡಿಸೆಂಬರ್ 19: ಆಂಬಿಡೆಂಟ್ ಪ್ರಕರಣದ ಸಿಬಿಐಗೆ ಒಪ್ಪಿಸಿದರೆ ಈಗಿರುವ ಮೂರು-ನಾಲ್ಕು ಸಚಿವರು ಸ್ಥಾನ ಕಳೆದುಕೊಳ್ಳಬೇಕಾಗುತ್ತದೆ ಎಂದು ಬಿಜೆಪಿ ಶಾಸಕ ಸಿಟಿ.ರವಿ ಹೇಳಿದರು.

ಅಧಿವೇಶನದಲ್ಲಿ ಆಂಬಿಡೆಂಟ್‌ ಪ್ರಕರಣದ ವಿಷಯವಾಗಿ ಸರ್ಕಾರವನ್ನು ಕುಟುಕಿದ ಅವರು, 'ಆಂಬಿಡೆಂಟ್‌ ಪ್ರಕರಣದಲ್ಲಿ ಹಣ ಕಳೆದುಕೊಂಡ ಜನರಿಗೆ ನ್ಯಾಯ ಒದಗಿಸಬೇಕಾದ ಪೊಲೀಸರೇ ಲಂಚ ಪಡೆದಿದ್ದಾರೆ ಎಂಬ ಸುದ್ದಿ ಇದೆ ಎಂದು ಹೇಳಿದರು.

ಸಿಸಿಬಿ ವಿರುದ್ಧವೇ ದಾಖಲಾಯಿತು ಎಫ್‌ಐಆರ್ ಕಾರಣವೇನು? ಸಿಸಿಬಿ ವಿರುದ್ಧವೇ ದಾಖಲಾಯಿತು ಎಫ್‌ಐಆರ್ ಕಾರಣವೇನು?

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣ ಪಡೆದು ಅಪರಾಧಿಗಳ ರಕ್ಷಣೆಗೆ ಪೊಲೀಸರೆ ನಿಂತಿದ್ದಾರೆ, ಇದು ಬಹಳ ಗಂಭೀರ ವಿಚಾರ ಎಂದು ಹೇಳಿದರು.

Ambident case should be handover to CBI: CT Ravi

ಆಂಬಿಡೆಂಟ್ ಪ್ರಕರಣದ ಬಗ್ಗೆ ಸದನದಲ್ಲಿ ಚರ್ಚೆ ಮಾಡಲು ಅವಕಾಶ ಕೇಳಿದ್ದೇವೆ. ಪ್ರಕರಣದಲ್ಲಿ ಉನ್ನತ ಪೊಲೀಸ್ ಅಧಿಕಾರಿಗಳು, ಮೂರ್ನಾಲ್ಕು ಸಚಿವರು ಸಹ ಭಾಗಿಯಾಗಿದ್ದಾರೆ ಎಂದು ಹೇಳಿದರು.

ಆಂಬಿಡೆಂಟ್ ಪ್ರಕರಣ ಮುಚ್ಚಿಹಾಕಲು ಪೊಲೀಸರಿಗೆ ಲಂಚ: ರವಿಕೃಷ್ಣಾ ರೆಡ್ಡಿ ಆರೋಪಆಂಬಿಡೆಂಟ್ ಪ್ರಕರಣ ಮುಚ್ಚಿಹಾಕಲು ಪೊಲೀಸರಿಗೆ ಲಂಚ: ರವಿಕೃಷ್ಣಾ ರೆಡ್ಡಿ ಆರೋಪ

ಆಂಬಿಡೆಂಟ್‌ ಪ್ರಕರಣವನ್ನು ಸರ್ಕಾರವು ಸಿಬಿಐಗೆ ಒಪ್ಪಿಸಬೇಕು ಎಂದು ಬಿಜೆಪಿಯ ಆಗ್ರಹವಾಗಿದೆ, ಸಿಬಿಐಗೆ ಪ್ರಕರಣ ಒಪ್ಪಿಸಿದರೆ ಸತ್ಯಾಂಶ ಹೊರಬರಲಿದೆ ಎಂದು ಅವರು ಹೇಳಿದರು.

English summary
Karnataka government should hand over the Ambident case to CBI said BJP MLA CT Ravi. he said if case hand over to CBI 3 or 4 ministers will loose their post.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X