ಬೆಳಗಾವಿ: ಮಾನಸಿಕ ಅಸ್ವಸ್ಥ ಮಹಿಳೆ ಮೇಲೆ ಅತ್ಯಾಚಾರ
ಬೆಳಗಾವಿ, ಮಾರ್ಚ್. 28 : ಕಾಮುಕನೊಬ್ಬ ಮಾನಸಿಕ ಅಸ್ವಸ್ಥ ಮಹಿಳೆ ಮೇಲೆ ಅತ್ಯಾಚಾರ ಎಸಗಿ ತನ್ನ ಕಾಮ ತೀಟೆಯನ್ನು ತೀರಿಸಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ.
ಅತ್ಯಾಚಾರ ಎಸಗಿದ ಕಾಮುಕ ಹನುಮಂತನಿಗೆ ಸಾರ್ವಜನಿಕರು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಸಂತ್ರಸ್ತ ಮಹಿಳೆ ಪ್ರಜ್ಞಾಹೀನ ಸ್ಥಿಯಲ್ಲಿದ್ದು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. [ಬೆಳಗಾವಿ: ನಾಯಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸುವಂತೆ ಪತ್ನಿಗೆ ಪತಿ ಚಿತ್ರಹಿಂಸೆ!]

ಈ ಬಗ್ಗೆ ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications