ವಿಷಪ್ರಸಾದ ತಿಂದು ಮೃತರಾದವರಿಗೆ ಅಧಿವೇಶನದಲ್ಲಿ ಸಂತಾಪ
ಬೆಳಗಾವಿ, ಡಿಸೆಂಬರ್ 17: ಚಾಮರಾಜನಗರ ಜಿಲ್ಲೆಯ ಸುಡ್ವಾಳ ಗ್ರಾಮದ ಕಿಚ್ಚಗುತ್ತ ಮಾರಮ್ಮ ದೇವಾಲಯದ ಪ್ರಸಾದ ಸೇವಿಸಿ ಮೃತರಾದವರಿಗೆ ಹಾಗೂ ಬಾಗಲಕೋಟೆ ಜಿಲ್ಲೆಯ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಮೃತರಾದವರಿಗೆ ಇಂದು ಬೆಳಗಾವಿ ಅಧಿವೇಶನದಲ್ಲಿ ಸಂತಾಪ ಸೂಚಕ ನಿರ್ಣಯ ಮಂಡಿಸಲಾಯಿತು.
ಸಂತಾಪ ಸೂಚಕ ನಿರ್ಣಯದ ಬಳಿಕ ಮಾತನಾಡಿದ ಗೃಹ ಮಂತ್ರಿ ಪರಮೇಶ್ವರ್ ಅವರು, ಬಾಗಲಕೋಟೆ ಜಿಲ್ಲೆಯ ಖಾಸಗಿ ಸಕ್ಕರೆ ಕಾರ್ಖಾನೆಯ ಸಂಸ್ಕರಣಾ ಘಟಕದಲ್ಲಿ ಭಾನುವಾರ ನಡೆದ ಸ್ಪೋಟ ಪ್ರಕರಣದಲ್ಲಿ ಮೃತರಾದ ನಾಲ್ವರ ಕುಟುಂಬಗಳಿಗೂ ಕೂಡಾ ರಾಜ್ಯ ಸರ್ಕಾರ ತಲಾ ಐದು ಲಕ್ಷ ರೂ. ಪರಿಹಾರವನ್ನು ನೀಡಲಿದೆ ಎಂದು ಪ್ರಕಟಿಸಿದರು.

ಚಾಮರಾಜ ನಗರ ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಕಿಚಗುತ್ ಮಾರಮ್ಮ ದೇವಸ್ಥಾನ ಗೋಪುರದ ಶಿಲಾನ್ಯಾಸ ಸಮಾರಂಭದಲ್ಲಿ ವಿತರಿಸಲಾದ ಪ್ರಸಾದವನ್ನು ಸೇವಿಸಿ ಇಬ್ಬರು ಮಕ್ಕಳೂ ಒಳಗೊಂಡಂತೆ ಒಟ್ಟು ಹದಿನಾಲ್ಕು ಜನ ಸಾವನ್ನಪ್ಪಿದ್ದಾರೆ.
ಇನ್ನೂ 108 ಜನರು ಮೈಸೂರು ಭಾಗದ 13 ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರೆಲ್ಲರೂ ಬೇಗ ಗುಣಮುಖರಾಗಲಿ. ಮೃತರ ಕುಟುಂಬಗಳಿಗೆ ಆರ್ಥಿಕ ನೆರವು ಒದಗಿಸುವುದರ ಜೊತೆಗೆ ಧೈರ್ಯ ತುಂಬುವ ಕಾರ್ಯವನ್ನು ಸರ್ಕಾರ ಮಾಡಲಿ ಎಂದು ಸಭಾಧ್ಯಕ್ಷ ರಮೇಶ್ ಕುಮಾರ್ ಹೇಳಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications