ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಿ.10 ರಿಂದ ಬೆಳಗಾವಿ ಅಧಿವೇಶನ, ಸರ್ಕಾರದ ಮೇಲೆರಗಲು ವಿಪಕ್ಷಕ್ಕೆ ಕಾತರ

|
Google Oneindia Kannada News

ಬೆಂಗಳೂರು, ನವೆಂಬರ್ 14: ಚಳಿಗಾಲದ ಅಧಿವೇಶನ ಅಥವಾ ಬೆಳಗಾವಿ ಅಧಿವೇಶನವು ಡಿಸೆಂಬರ್ 10 ರಿಂದ ಆರಂಭಗೊಳ್ಳಲಿದೆ ಎಂದು ರಾಜ್ಯ ಸರ್ಕಾರ ನಿರ್ಧರಿಸಿದೆ.

ಬೀದರ್ ನಲ್ಲಿ ಮುಖ್ಯಮಂತ್ರಿಗಳ ಮೊದಲ 'ರೈತ ಸ್ಪಂದನ'ಬೀದರ್ ನಲ್ಲಿ ಮುಖ್ಯಮಂತ್ರಿಗಳ ಮೊದಲ 'ರೈತ ಸ್ಪಂದನ'

ಡಿಸೆಂಬರ್ 10 ರಿಂದ 21 ರ ವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನ ನಡೆಯಲಿದ್ದು, ರಾಜ್ಯದ ಭವಿಷ್ಯವನ್ನು ರಾಜಕಾರಣಿಗಳು ಚರ್ಚಿಸಲಿದ್ದಾರೆ.

ಎಲ್ಲಾ ಹಳ್ಳಿಗಳಿಗೂ ಸಮರ್ಪಕ ಕುಡಿಯುವ ನೀರು ಕಲ್ಪಿಸಲು ಸಿಎಂರಿಂದ ಯೋಜನೆ : ಪುಟ್ಟರಾಜು ಎಲ್ಲಾ ಹಳ್ಳಿಗಳಿಗೂ ಸಮರ್ಪಕ ಕುಡಿಯುವ ನೀರು ಕಲ್ಪಿಸಲು ಸಿಎಂರಿಂದ ಯೋಜನೆ : ಪುಟ್ಟರಾಜು

ಮೈತ್ರಿ ಸರ್ಕಾರದ ಟೇಕ್‌ಆಫ್‌ ಆದ ನಂತರ ಎದುರುಗೊಳ್ಳುತ್ತಿರುವ ಮೊದಲ ಅಧಿವೇಶನ ಇದಾಗಿದ್ದು, ವಿಪಕ್ಷವು ಸರ್ಕಾರದ ಮೇಲೆರಗಲು ತುದಿಗಾಲಲ್ಲಿ ಕಾಯುತ್ತಿದೆ.

Belgavi session will start from December 10

ರೈತರ ಸಾಲಮನ್ನಾ, ಅಧಿಕಾರಿಗಳ ವರ್ಗಾವಣೆ, ರೈತರ ಆತ್ಮಹತ್ಯೆ ಇನ್ನೂ ಹಲವು ವಿಷಯಗಳು ಅಧಿವೇಶನದಲ್ಲಿ ಕಾವೇರಿದ ಚರ್ಚೆಗೆ ಒಳಪಡಲಿವೆ. ಬೆಳಗಾವಿಯನ್ನು ಎರಡನೇ ರಾಜಧಾನಿಯನ್ನಾಗಿಸುವ ವಿಷಯವೂ ಚರ್ಚೆಗೆ ಬರಲಿದೆ.

ರೈತರಿಗೆ ನೊಟೀಸ್‌ ನೀಡುವ ಬ್ಯಾಂಕ್ ಮ್ಯಾನೇಜರ್‌ಗಳಿಗೆ ಸಿಎಂ ಎಚ್ಚರಿಕೆ ರೈತರಿಗೆ ನೊಟೀಸ್‌ ನೀಡುವ ಬ್ಯಾಂಕ್ ಮ್ಯಾನೇಜರ್‌ಗಳಿಗೆ ಸಿಎಂ ಎಚ್ಚರಿಕೆ

ಋಣಮುಕ್ತ ಮಸೂದೆ ಸೇರಿ ಇನ್ನೂ ಹಲವು ಮಸೂದೆಗಳನ್ನು ಸರ್ಕಾರವು ಅಧಿವೇಶನದಲ್ಲಿ ಮಂಡಿಸಲಿದ್ದು, ಎಷ್ಟು ಮಸೂದೆಗಳಿಗೆ ಒಪ್ಪಿಗೆ ಪಡೆದುಕೊಳ್ಳಲಿದೆ ಎಂಬುದನ್ನು ನೋಡಬೇಕಿದೆ.

English summary
Belgaum session winter session start from December 10, will end on December 21. Opposition party is ready to roar on coalition government. Farmer loan waiver and many more things will going to discuss in assembly.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X