ರಸ್ತೆ ಅಪಘಾತ, ಬಿಜೆಪಿ ಮಾಜಿ ಶಾಸಕ ದತ್ತು ನಿಧನ

ಬೆಳಗಾವಿ, ಡಿಸೆಂಬರ್ 28: ಬೆಳಗಾವಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಚಿಕ್ಕೋಡಿ-ಸದಲಗಾ ವಿಧಾನಸಭಾ ಮತಕ್ಷೇತ್ರದ ಮಾಜಿ ಶಾಸಕ ದತ್ತು ಹಕ್ಯಾಗೋಳ(78) ಮೃತಪಟ್ಟಿದ್ದಾರೆ.

ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ದತ್ತು ಹಕ್ಯಾಗೋಳ ಅವರು ಸಾವನ್ನಪ್ಪಿದ್ದಾರೆ. ಅವರು ಹುಕ್ಕೇರಿ ತಾಲೂಕಿನ ಹಿಟ್ನಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ಸಂಭವಿಸಿದ್ದು, ಹಿಂಬದಿಯಲ್ಲಿ ಕುಳಿತಿದ್ದ ದತ್ತು ಅವರಿಗೆ ಲಾರಿಯೊಂದು ಬಂದು ಡಿಕ್ಕಿ ಹೊಡೆದಿದೆ, ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಜೊತೆಗಿದ್ದ ಬೈಕ್ ಸವಾರನನ್ನು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

BJP former MLA died in Road accident

2004ರಲ್ಲಿ ದತ್ತು ಹಕ್ಯಾಗೋಳ ಬಿಜೆಪಿಯಿಂದ ಚಿಕ್ಕೋಡಿ - ಸದಲಗಾ ಎಸ್ ಸಿ ಮೀಸಲು ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು, ಗಾಯಾಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+