ಬೆಳಗಾವಿ : ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ
ಬೆಳಗಾವಿ, ಫೆ. 9: ನಗರದ ಜೈನ್ ಇಂಜಿನಿಯರಿಂಗ್ ಮಹಾವಿದ್ಯಾಲಯವು ವಿದ್ಯಾರ್ಥಿಗಳಿಗಾಗಿ ಮಂಗಳವಾರ ಕ್ಯಾಂಪಸ್ ಸಂದರ್ಶನ ಆಯೋಜಿಸಿದೆ. Mphasis an HP ಕಂಪನಿ ವಿವಿಧ ಮಹಾವಿದ್ಯಾಲಯಗಳಲ್ಲಿ ಸಂದರ್ಶನ ನಡೆಸಿ ಅರ್ಹ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲು ಮುಂದೆ ಬಂದಿದೆ.
ಈ ಕ್ಯಾಂಪಸ್ ಸಂದರ್ಶನದಲ್ಲಿ ಬೆಳಗಾವಿ ಹಾಗೂ ಕೊಲ್ಲಾಪುರ ಸುತ್ತಲಿನ 15 ಮಹಾವಿದ್ಯಾಲಯಗಳ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. [ಮಕ್ಕಳ ಪರೀಕ್ಷೆ, ಪಾಲಕರ ಸಂದರ್ಶನ ನಡೆಸಿದರೆ ಹುಷಾರ್]

ಸಂದರ್ಶನದಲ್ಲಿ ಭಾಗವಹಿಸುವ 15 ಮಹಾವಿದ್ಯಾಲಯಗಳು...
1. ಜೈನ್ ಕಾಲೇಜ್ ಆಫ್ ಇಂಜಿನಿಯರಿಂಗ್, ಬೆಳಗಾವಿ
2. ಗೋಗಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬೆಳಗಾವಿ
3. ಕೆಎಲ್ಇ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬೆಳಗಾವಿ
4. ಮರಾಠಾ ಮಂಡಳ ಇಂಜಿನಿಯರಿಂಗ್, ಬೆಳಗಾವಿ [ಬ್ಲೋ ಅಪ್ ಸಿಲೆಬಸ್ ಆಧಾರದಲ್ಲಿ ಪಿಯು ಪರೀಕ್ಷೆ]
5. ಶೇಖ್ ಕಾಲೇಜ್ ಆಫ್ ಇಂಜಿನಿಯರಿಂಗ್, ಬೆಳಗಾವಿ
6. ಎಸ್.ಜಿ. ಬಾಳೇಕುಂದ್ರಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬೆಳಗಾವಿ
7. ಅಂಗಡಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್ಮೆಂಟ್, ಬೆಳಗಾವಿ
8. ಬಿ.ವಿ. ಭೂಮರೆಡ್ಡಿ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ, ಹುಬ್ಬಳ್ಳಿ
9. ವಿಡಿಆರ್ಐಟಿ ಹಳಿಯಾಳ
10. ಹಿರಾಶುಗರ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಸಂಕೇಶ್ವರ್
11. ಅಂಗಡಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಲಕ್ಷ್ಮೇಶ್ವರ್
12. ಕೆಎಲ್ಇ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಚಿಕ್ಕೋಡಿ [ಪ್ರತಿಭಾನ್ವಿತರಿಗೆ ವೇತನ ಹೆಚ್ಚಳ]
13. ಸಂಜಯ ಘೋಡಾವತ್ ಗ್ರುಪ್ ಆಫ್ ಇನ್ಸ್ಟಿಟ್ಯೂಶನ್ಸ್, ಕೊಲ್ಲಾಪುರ
14. ಕೊಲ್ಲಾಪುರ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕೊಲ್ಲಾಪುರ
15. ಡಿಕೆಟಿಇ, ಟೆಕ್ಸ್ಟೈಲ್ ಆ್ಯಂಡ್ ಇಂಜಿನಿಯರಿಂಗ್ ಇನ್ಸ್ಟಿಟ್ಯೂಟ್, ರಾಜವಾಡ, ಕೊಲ್ಲಾಪುರ
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications