ಗಡಿ ಜಿಲ್ಲೆ ಬೆಳಗಾವಿಗೆ ಸರ್ಕಾರ ಕೊಟ್ಟ ಅನುದಾನವೆಷ್ಟು?
ಬೆಳಗಾವಿ, ಏಪ್ರಿಲ್ 11 : ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದು, ಜಿಲ್ಲೆಯ ಅಭಿವೃದ್ಧಿಗೆ ನಾವು ಬದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಲವು ಬಾರಿ ಘೋಷಣೆ ಮಾಡಿದ್ದರು. ಗಡಿನಾಡಿಗೆ ಕರ್ನಾಟಕ ಸರ್ಕಾರ 5 ವರ್ಷದಲ್ಲಿ ಕೊಟ್ಟ ಅನುದಾನ ಎಷ್ಟು? ಎಂಬ ಮಾಹಿತಿ ಸಿಕ್ಕಿದೆ.
ಒನ್ ಇಂಡಿಯಾ ಕನ್ನಡ ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ್ದ ಪ್ರಶ್ನೆಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯ ಉತ್ತರ ನೀಡಿದೆ. 2013 ರಿಂದ 2018ರ ತನಕ ಜಿಲ್ಲೆಗೆ ಎಷ್ಟು ಅನುದಾನ ಸಿಕ್ಕಿದೆ?, ಎಷ್ಟು ಖರ್ಚಾಗಿದೆ ಎಂದು ವಿವರಗಳು ಲಭ್ಯವಾಗಿವೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ
ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅಡಿ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನದ ಮಾಹಿತಿಯನ್ನು ಸಂಗ್ರಹಿಸಲಾಗಿದೆ. 201-18ನೇ ಸಾಲಿಗೆ ಸಂಬಂಧಿಸಿದಂತೆ 2017ರ ಡಿಸೆಂಬರ್ನಲ್ಲಿ 140.467 ಕೋಟಿ ರೂ. ಅನುದಾನ ಬಾಕಿ ಉಳಿದಿದೆ.

ಬಿಡುಗಡೆಗೊಂಡ ಅನುದಾನವೆಷ್ಟು?
* 2013-14ನೇ ಸಾಲಿನಲ್ಲಿ 195.97 ಕೋಟಿ
* 2014-15ನೇ ಸಾಲಿನಲ್ಲಿ 200.00 ಕೋಟಿ
* 2015-16ನೇ ಸಾಲಿನಲ್ಲಿ 200.00 ಕೋಟಿ
* 2016-17 ನೇ ಸಾಲಿನಲ್ಲಿ 200.00ಕೋಟಿ
* 2017-18ನೇ ಸಾಲಿನಲ್ಲಿ 150.00 ಕೋಟಿ
ಈ ಪೈಕಿ 2017-18 ರ ಡಿಸೆಂಬರ್ನಲ್ಲಿ 140.467 ಕೋಟಿ ಅನುದಾನ ಬಾಕಿ ಉಳಿದಿರುತ್ತದೆ.
-
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ












Click it and Unblock the Notifications