ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಿವೈಎಸ್ ಪಿ ಗಣಪತಿ ಪ್ರಕರಣದಲ್ಲಿ ಸಿಬಿಐ ಮೊದಲು ಪ್ರಬಲ ಸಾಕ್ಷಿ ಹುಡುಕಲಿ

|
Google Oneindia Kannada News

ಬೆಳಗಾವಿ, ನವೆಂಬರ್ 15 : ಸಚಿವ ಜಾರ್ಜ್ ಈಗಲೇ ರಾಜೀನಾಮೆ ನೀಡೋದು ಉಚಿತ ಅಲ್ಲ, ಸಚಿವ ಜಾರ್ಜ್ ರಾಜೀನಾಮೆಗೆ ಈಗ ಸಮಯ ಅಲ್ಲ ಪ್ರಕರಣದಲ್ಲಿ ಸಿಬಿಐ ಪ್ರಬಲ ಸಾಕ್ಷಿ ಹುಡುಕಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಿಧಾನ ಸಭೆಯಲ್ಲಿ ಬುಧವಾರ (ನ.15) ಹೇಳಿದರು.

ಡಿವೈಎಸ್ಪಿ ಗಣಪತಿ ಕೇಸ್: ತನಿಖೆ ತೀವ್ರಗೊಳಿಸಿದ ಸಿಬಿಐಡಿವೈಎಸ್ಪಿ ಗಣಪತಿ ಕೇಸ್: ತನಿಖೆ ತೀವ್ರಗೊಳಿಸಿದ ಸಿಬಿಐ

ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆ ವೇಳೆಯಲ್ಲಿ ಬುಲೆಟ್ ಸಿಕ್ಕಿದೆ ಎಷ್ಟರ ಮಟ್ಟಿಗೆ ಮಹಜರು ಮಾಡಲಾಗಿದೆ? ಸರ್ಕಾರಕ್ಕೆ ನಾಚಿಕೆಯಾಗಬೇಕು. ಸಾಕ್ಷಿ ನಾಶ ಮಾಡಲು ಹೋಗಿ ಸರಕಾರದಿಂದ ಅಧಿಕಾರ ದುರ್ಬಳಕೆಯಾಗುತ್ತಿದೆ.

George can resign later : HDK

ಈ ಅಧಿವೇಶನದಲ್ಲಿ ಸರ್ಕಾರ ಎಸ್ಸಿಎಸ್ಟಿ ನೌಕರರ ಮೀಸಲು ಮುಂದುವರೆಸುವ ವಿಧೇಯಕ ತಂದಿದ್ದಾರೆ. ಈ ವಿಧೇಯಕ ಬಹಳ ದಿನಗಳ ಕಾಲ ಜಾರಿಯಲ್ಲಿ ಇರುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಿಧಾನ ಸಭೆಯಲ್ಲಿ ಬುಧವಾರ (ನ.15) ಹೇಳಿದರು.

ಕೆ.ಜೆ. ಜಾರ್ಜ್ ಅವರಿಂದ ರಾಜಿನಾಮೆ ಪಡೆಯುವ ಪ್ರಶ್ನೆಯೇ ಇಲ್ಲ:ಸಿದ್ದರಾಮಯ್ಯಕೆ.ಜೆ. ಜಾರ್ಜ್ ಅವರಿಂದ ರಾಜಿನಾಮೆ ಪಡೆಯುವ ಪ್ರಶ್ನೆಯೇ ಇಲ್ಲ:ಸಿದ್ದರಾಮಯ್ಯ

ಈ ವಿಧೇಯಕ ಬಹಳ ದಿನಗಳ ಕಾಲ ಜಾರಿಯಲ್ಲಿ ಇರಲ್ಲ ನೌಕರರು ಕಾಯ್ದೆ ಪ್ರಶ್ನಿಸಿ ಮತ್ತೆ ಸುಪ್ರೀಂ ಕೋರ್ಟ್ ಗೆ ಹೋಗಬಹುದು ಆಗ ಕಾಯ್ದೆ ಅನೂರ್ಜಿತವಾಗುವ ಸಾಧ್ಯತೆ ಇದೆ. ಎಸ್ಸಿ, ಎಸ್ಟಿ ವರ್ಗದ ವಿರೋಧದಿಂದ ಪಾರಾಗಲು ಈ ವಿಧೇಯಕ ಜಾರಿಗೆ ತರುವ ಪ್ರಯತ್ನದಿಂದ ಎಸ್ಸಿ, ಎಸ್ಟಿ ನೌಕರರ ಹಿತ ಕಾಯಲು ಆಗಲ್ಲ. ವಿಧೇಯ ಮಂಡನೆಗೆ ಕಾನೂನು ಸಲಹೆಯನ್ನು ನೀಡಿದವರು ಯಾರು?, ಮುಂದೆ ಸರ್ಕಾರ ನ್ಯಾಯಾಲಯದಲ್ಲಿ ಛೀಮಾರಿ ಹಾಕಿಸಿಕೊಳ್ಳಲಿದೆ ಎಂದರು.

English summary
Government is bringing SC-ST ordinance just for eye wash, It will be challenge in the court of law.it will not stand there.By bringing this ordinance government cannot serve the interest of SC-ST workers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X