ಬೆಳಗಾವಿ; ಯೋಧನನ್ನು ಕೊಂದಿದ್ದ ತಂದೆಗೆ ಜೀವಾವಧಿ ಶಿಕ್ಷೆ
ಬೆಳಗಾವಿ, ನವೆಂಬರ್ 11: ಬೆಳಗಾವಿಯ ನಯಾನಗರದಲ್ಲಿ ರಜೆಗೆ ಬಂದ ಯೋಧ ಮಗನನ್ನು ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಧನ ತಂದೆಗೆ ಬುಧವಾರ ಜೀವಾವಧಿ ಶಿಕ್ಷೆಯನ್ನು ವಿಧಿಸಲಾಗಿದೆ.
ಬೆಳಗಾವಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ ಆದೇಶವನ್ನು ಹೊರಡಿಸಿದೆ. ಜೀವಾವಧಿ ಶಿಕ್ಷೆಯ ಜೊತೆಗೆ ಮೂರು ಸಾವಿರ ರೂಪಾಯಿ ದಂಡವನ್ನು ವಿಧಿಸಲಾಗಿದೆ.
2016ರ ಡಿಸೆಂಬರ್ 12ರಂದು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನಯಾನಗರ ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ರಜೆಗೆಂದು ಯೋಧ ಈರಣ್ಣ ಊರಿಗೆ ಬಂದಿದ್ದರು. ಈ ಮಧ್ಯೆ ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ತಂದೆ ಮಗನ ಮಧ್ಯೆ ಗಲಾಟೆ ನಡೆದಿದ್ದು, ಜಗಳ ವಿಕೋಪಕ್ಕೆ ತಿರುಗಿ ರಿವಾಲ್ವರ್ ನಿಂದ ಗುಂಡು ಹಾರಿಸಿ ಮಗನನ್ನು ವಿಠ್ಠಲ್ ಇಂಡಿ ಕೊಲೆ ಮಾಡಿದ್ದರು.

ವಿಠ್ಠಲ್ ಕೂಡ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಈ ಕುರಿತಂತೆ ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
More From
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications