ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೆಟ್ರೋ ಪರಿಶೀಲನೆಗಾಗಿ ದೆಹಲಿಯಿಂದ ಅಧಿಕಾರಿಗಳು ಬಂದಿದ್ದಾರೆ:ಡಿಸಿಎಂ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಡಿಸೆಂಬರ್.14: 'ನಮ್ಮ ಮೆಟ್ರೋ' ಪರಿಶೀಲನೆಗಾಗಿ ದೆಹಲಿಯಿಂದ ಅಧಿಕಾರಿಗಳು ಬಂದಿದ್ದಾರೆ. ಮೆಟ್ರೋ ಬಿರುಕುವನ್ನು ಶೀಘ್ರವೇ ಸರಿಪಡಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಹೇಳಿದರು.

ನಮ್ಮ ಮೆಟ್ರೋ ಪಿಲ್ಲರ್‌ನಲ್ಲಿ ಬಿರುಕು: ರೈಲು ಏಕಮುಖ ಸಂಚಾರನಮ್ಮ ಮೆಟ್ರೋ ಪಿಲ್ಲರ್‌ನಲ್ಲಿ ಬಿರುಕು: ರೈಲು ಏಕಮುಖ ಸಂಚಾರ

ಬೆಳಗಾವಿ ಸುವರ್ಣ ಸೌಧದಲ್ಲಿ ಇಂದು ಶುಕ್ರವಾರ ಮಾತನಾಡಿದ ಅವರು ಮೆಟ್ರೋ ಬಿರುಕು ವಿಚಾರ ಹಿನ್ನೆಲೆಯಲ್ಲಿ ತಾಂತ್ರಿಕ ವಿಶ್ಲೇಷಣೆ ನಡೆಸಲಾಗಿದೆ. ಮುಂದೆ ಈ ತರಹ ಆಗದ ಹಾಗೇ ಕ್ರಮ ತೆಗೆದುಕೊಳ್ಳಲಾಗುವುದು. ಸಾರ್ವಜನಿಕರ ಆತಂಕ ದೂರ ಮಾಡಲಾಗುವುದು.

 ಮೆಟ್ರೋ ಪಿಲ್ಲರ್‌ನಲ್ಲಿ ಬಿರುಕು: ಕುಮಾರಸ್ವಾಮಿ ಹಾಗೂ ನಿಗಮ ಹೇಳಿದ್ದೇನು? ಮೆಟ್ರೋ ಪಿಲ್ಲರ್‌ನಲ್ಲಿ ಬಿರುಕು: ಕುಮಾರಸ್ವಾಮಿ ಹಾಗೂ ನಿಗಮ ಹೇಳಿದ್ದೇನು?

ಮೆಟ್ರೋಗೆ ನಾಳೆ ನಾನೇ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ. ಮೆಟ್ರೋ ಕಾಮಗಾರಿ ಕಳಪೆ ಆಗಿದ್ರೆ ತನಿಖೆಗೆ ಆದೇಶ ಮಾಡುತ್ತೇನೆ ಎಂದರು.

Officials have come from Delhi for metro inspection:DCM

ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು ಸಿಎಂ ಸಿದ್ದರಾಮಯ್ಯರನ್ನು ಶಾಸಕರು ಭೇಟಿ ಮಾಡುವುದರಲ್ಲಿ ತಪ್ಪಿಲ್ಲ. ಹೈ ಕಮಾಂಡ್ ಭೇಟಿಗೆ ಅವಕಾಶ ಕೇಳಿದ್ದೇನೆ. ಡಿಸೆಂಬರ್ 21ಕ್ಕೆ ದೆಹಲಿಗೆ ಹೋಗಬೇಕು ಎಂದು ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.

English summary
Deputy Chief Minister G Parameshwara Said that officials have come from Delhi for metro inspection.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X