ಮಾಧ್ಯಮಗಳ ವಿರುದ್ಧ ರಮೇಶ್ ಜಾರಕಿಹೊಳಿ ಗರಂ

Recommended Video

      ಮಾಧ್ಯಮಗಳ ವಿರುದ್ಧ ರಮೇಶ್ ಜಾರಕಿಹೊಳಿ ಗರಂ | Oneindia Kannada

      ಬೆಳಗಾವಿ, ಜನವರಿ 03 : 'ನೀವು ಹುಚ್ಚರಿದ್ದೀರಿ..ನಿಮ್ಮನ್ನು ಜಾಡಿಸಿ ಒದಿಬೇಕು...ನಿಮ್ಮದು ಅತಿ ಆಯಿತು' ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮಾಧ್ಯಮಗಳ ವಿರುದ್ಧ ಅಸಮಾಧಾನಗೊಂಡರು.

      ಗುರುವಾರ ಬೆಳಗ್ಗೆ ಬ್ಯಾಡ್ಮಿಂಟನ್ ಆಟ ಮುಗಿಸಿ ಗೋಕಾಕ್‌ನ ನಿವಾಸಕ್ಕೆ ರಮೇಶ್ ಜಾರಕಿಹೊಳಿ ಆಗಮಿಸಿದರು. ಆಗ ಮಾಧ್ಯಮದವರು ಅವರನ್ನು ಪ್ರಶ್ನಿಸಲು ಮುಂದಾದರು. ಈ ಸಮಯದಲ್ಲಿ ಅವರು ಅಸಮಾಧಾನ ಹೊರ ಹಾಕಿದರು.

      ಜಾರಕಿಹೊಳಿ ಅವರನ್ನು ಮಾಧ್ಯಮದವರು ಪ್ರಶ್ನಿಸಲು ಮುಂದಾದಾಗ, 'ನೀವು ಹುಚ್ಚರಿದ್ದೀರಿ. ನಿಮ್ಮನ್ನು ಜಾಡಿಸಿ ಒದಿಬೇಕು, ನಿಮ್ಮದು ಅತಿ ಆಯಿತು' ಎಂದು ಪ್ರತಿಕ್ರಿಯೆ ನೀಡಿದರು.

      Ramesh Jarakiholi upset with media

      ನಾಪತ್ತೆಯಾಗಿದ್ದರು : ಎಚ್.ಡಿ.ಕುಮಾರಸ್ವಾಮಿ ಅವರ ಸಂಪುಟ ಪುನಾರಚನೆ ಮಾಡುವಾಗ ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಸಂಪುಟದಿಂದ ಕೈ ಬಿಡಲಾಗಿತ್ತು. ಈ ಬೆಳವಣಿಗೆ ಬಳಿಕ ರಮೇಶ್ ಜಾರಕಿಹೊಳಿ ನಾಪತ್ತೆಯಾಗಿದ್ದರು.

      4 ದಿನ ಸಮಯ ಕೇಳಿದ ಮಾಜಿ ಸಚಿವ : ರಮೇಶ್ ಜಾರಕಿಹೊಳಿ ಅವರು ತಮ್ಮ ಮುಂದಿನ ನಿರ್ಧಾರವನ್ನು ಪ್ರಕಟಿಸಲು 4 ದಿನಗಳ ಕಾಲಾವಕಾಶ ಕೇಳಿದ್ದಾರೆ. ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಲಿದ್ದಾರೆಯೇ? ಎಂದು ಕಾದು ನೋಡಬೇಕು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+